ETV Bharat / bharat

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರ ಮತ್ತೆ ಹೆಚ್ಚಳ: ಹೊಸ ದರ ಹೀಗಿದೆ.. - ಎಲ್‌ಪಿಜಿ ದರ

ಮೇ ತಿಂಗಳ ಆರಂಭದಲ್ಲೇ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಬೆಲೆಯಲ್ಲಿ ದಾಖಲೆಯ ₹102.50 ಹೆಚ್ಚಿಸಲಾಗಿದೆ.

LPG cylinder
ಸಾಂದರ್ಭಿಕ ಚಿತ್ರ
author img

By

Published : May 1, 2022, 9:57 AM IST

ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಮತ್ತೆ ಪರಿಷ್ಕರಿಸಲಾಗಿದೆ. 19 ಕೆ.ಜಿ ಮತ್ತು 5 ಕೆ.ಜಿ ಸಿಲಿಂಡರ್‌ಗಳ ದರದಲ್ಲಿ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆ.ಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 2253 ರೂ.ನಿಂದ 2355.50 ರೂ.ಗೆ ಹೆಚ್ಚಿಸಲಾಗಿದೆ.

ಮೇ 1ರ ಭಾನುವಾರದಂದು 19 ಕೆ.ಜಿಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 102.50 ರೂ.ಗಳಷ್ಟು ಹೆಚ್ಚಿಸಲಾಗಿದೆ. ಈ ಹಿಂದೆ 2253 ರೂ.ಗಳಷ್ಟಿದ್ದ ಸಿಲಿಂಡರ್ ಈಗ 2,355.50 ರೂ. ಆಗಿದೆ. ಅಲ್ಲದೇ, 5 ಕೆ.ಜಿ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 655 ರೂ. ಇದಕ್ಕೂ ಮುನ್ನ ಏಪ್ರಿಲ್ 1ರಂದು 19 ಕೆ.ಜಿ ಎಲ್‌ಪಿಜಿಯ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 250 ರೂ ಹೆಚ್ಚಿಸಿ 2,253 ರೂ ಆಗಿತ್ತು. ಮಾರ್ಚ್ 1 ರಂದು 105 ರೂ. ಹೆಚ್ಚಿಸಲಾಗಿತ್ತು.

ಇದನ್ನೂ ಓದಿ: 19 ಕೆಜಿ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ₹250 ಏರಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.