ETV Bharat / bharat

ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾಗೆ ಮಾತೃ ವಿಯೋಗ - ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ ತಾಯಿ ನಿಧನ

ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ ಅವರ ತಾಯಿ ದೆಹಲಿಯಲ್ಲಿ ಶುಕ್ರವಾರ ತಡರಾತ್ರಿ ವಿಧಿವಶರಾಗಿದ್ದಾರೆ.

author img

By

Published : Feb 6, 2021, 12:16 PM IST

ನವದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ ಅವರ ತಾಯಿ ಪ್ರಭಾ ರಾಣಿ ಶರ್ಮಾ ದೆಹಲಿಯಲ್ಲಿ ಶುಕ್ರವಾರ ತಡರಾತ್ರಿ ನಿಧನರಾದರು.

89 ವರ್ಷದ ಪ್ರಭಾ ರಾಣಿ ಶರ್ಮಾ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಇಂದು ಲೋಧಿ ಶವಾಗಾರದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು.

  • My mother, Smt Prabha Devi Sharma, passed away peacefully last night.

    — Anand Sharma (@AnandSharmaINC) February 6, 2021 " class="align-text-top noRightClick twitterSection" data=" ">

ಪ್ರಭಾ ರಾಣಿ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ರೈತ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಯುಎನ್ ಮಾನವ ಹಕ್ಕುಗಳ ಕಚೇರಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.