ETV Bharat / bharat

ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ದೊಡ್ಡ ಸಾಲು: ವಿಡಿಯೋ ಶೇರ್​ ಮಾಡಿದ ಕಾಂಗ್ರೆಸ್ ನಾಯಕ ಅಜಯ್​ ಮಾಕನ್​

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಶವ ಸುಡಲು ಜಾಗವಿಲ್ಲ. ಎಲ್ಲರೂ ಎಚ್ಚರಿಕೆಯಿಂದ ಇರಿ ಎಂದು ಕಾಂಗ್ರೆಸ್ ನಾಯಕ ಅಜಯ್ ಮಾಕನ್ ಟ್ವಿಟರ್​ನಲ್ಲಿ ವಿಡಿಯೋ ಶೇರ್​ ಮಾಡಿದ್ದಾರೆ.

ajay-maken-tweeted-video
ವಿಡಿಯೋ ಶೇರ್​ ಮಾಡಿದ ಕಾಂಗ್ರೆಸ್ ನಾಯಕ ಅಜಯ್ ಮಾಕೆನ್
author img

By

Published : Apr 26, 2021, 8:27 PM IST

Updated : Apr 26, 2021, 8:45 PM IST

ನವದೆಹಲಿ: ದೇಶದ ರಾಜಧಾನಿಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿನ ಭೀಕರತೆಯನ್ನು ಕಾಂಗ್ರೆಸ್ ನಾಯಕ ಅಜಯ್ ಮಾಕನ್ ಟ್ವಿಟರ್​ನಲ್ಲಿ ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ.

ವಿಡಿಯೋ ಶೇರ್​ ಮಾಡಿದ ಕಾಂಗ್ರೆಸ್ ನಾಯಕ ಅಜಯ್ ಮಾಕೆನ್

ಮೃತ ಕೊರೊನಾ ಸೋಂಕಿತರ ಅಂತ್ಯ ಸಂಸ್ಕಾರಕ್ಕಾಗಿ ಸ್ಥಳಾವಕಾಶವಿಲ್ಲ ಎಂದು ಕುರಿತಾದ ವಿಡಿಯೋ ಹಂಚಿಕೊಂಡು ಕೋವಿಡ್ ನಿಯಮಗಳನ್ನು ಪಾಲಿಸಬೇಕು ಮತ್ತು ಮನೆಯಲ್ಲಿಯೇ ಇರಬೇಕು ಎಂದು ಜನತೆಗೆ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ನಿತ್ಯ ಸಾವಿರಾರು ಕೊರೊನಾ ಪ್ರಕರಣಗಳು ವರದಿಯಾಗುತ್ತಿವೆ. ಇದನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಲಾಕ್​ಡೌನ್​ ಮಾಡಿದೆ.

ಸೋಂಕಿನಿಂದ ಶವಸಂಸ್ಕಾರಕ್ಕೆ ಸ್ಥಳಾವಕಾಶವಿಲ್ಲದ ಕಾರಣ ಘಾಟ್‌ನಲ್ಲಿ ಮೃತ ದೇಹಗಳ ದೊಡ್ಡ ಸಾಲು ಇದೆ ಎಂದು ಕೊರೊನಾ ಬಗ್ಗೆ ಜಾಗೃತವಾಗಿರಿ ಎಂದು ಎಚ್ಚರಿಸಿದ್ದಾರೆ.

Last Updated : Apr 26, 2021, 8:45 PM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.