ETV Bharat / bharat

ಕೃಷಿ, ಆರೋಗ್ಯ, ರಕ್ಷಣಾ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿಡಿ: ರಾಹುಲ್ ಆಗ್ರಹ - ಕೃಷಿ, ಆರೋಗ್ಯ, ರಕ್ಷಣಾ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿಡಿ

ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೋದ್ಯಮಗಳಿಗೆ ಹೆಚ್ಚಿನ ಆದ್ಯತೆ ನೀಡಿ. ಯುವಜನತೆಗೆ ಉದ್ಯೋಗ ಸೃಷ್ಟಿಸಿ, ಕೃಷಿ, ಆರೋಗ್ಯ, ರಕ್ಷಣಾ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

tweet
ಟ್ವೀಟ್
author img

By

Published : Feb 1, 2021, 11:13 AM IST

ಇಂದು ಕೇಂದ್ರ ಸರ್ಕಾರದ 2001-22 ನೇ ಸಾಲಿನ ಬಜೆಟ್​ಅನ್ನು ಸಚಿವೆ ನಿರ್ಮಲಾ ಸೀತಾರಾಮನ್​ ಮಂಡಿಸುತ್ತಿದ್ದಾರೆ.

ಈ ಸಮಯದಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೋದ್ಯಮಗಳಿಗೆ ಹೆಚ್ಚಿನ ಆದ್ಯತೆ ನೀಡಿ. ಯುವಜನತೆಗೆ ಉದ್ಯೋಗ ಸೃಷ್ಟಿಸಿ, ಕೃಷಿ, ಆರೋಗ್ಯ, ರಕ್ಷಣಾ ಕ್ಷೇತ್ರ ಕ್ಕೆ ಹೆಚ್ಚಿನ ಅನುದಾನ ಮೀಸಲಿಡಿ ಎಂದು ಒತ್ತಾಯಿಸಿದ್ದಾರೆ.

  • #Budget2021 must:

    -Support MSMEs, farmers and workers to generate employment.

    -Increase Healthcare expenditure to save lives.

    -Increase Defence expenditure to safeguard borders.

    — Rahul Gandhi (@RahulGandhi) February 1, 2021 " class="align-text-top noRightClick twitterSection" data=" ">

ಇದನ್ನೂ ಓದಿ:ಸಾಂಪ್ರದಾಯಿಕ 'ಬಹಿ ಖಾತಾ' ಬದಲಿಗೆ ಟ್ಯಾಬ್ ಮೂಲಕ 3ನೇ ಬಜೆಟ್​ ಮಂಡಸಲಿರುವ ಸೀತಾರಾಮನ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.