ETV Bharat / bharat

ಚುನಾವಣೆ ಸೋಲು-ಗೆಲುವಿನ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ: ಕಾಂಗ್ರೆಸ್ - ಚುನಾವಣಾ ಫಲಿತಾಂಶ ಇಂದು ಲೈವ್

ರಾಷ್ಟ್ರವು ಅಭೂತಪೂರ್ವ ಕೋವಿಡ್‌ ಬಿಕ್ಕಟ್ಟು ಎದುರಿಸುತ್ತಿದೆ. ಈ ಸಂಕಷ್ಟದ ಸಮಯವನ್ನು ಸೂಕ್ತ ರೀತಿಯಲ್ಲಿ ನಿಭಾಯಿಸುವಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಸರ್ಕಾರ ವೈಫಲ್ಯ ಅನುಭವಿಸಿದೆ. ಇಂಥ ಸಂದರ್ಭದಲ್ಲಿ ಚುನಾವಣೆಗಳ ಸೋಲು-ಗೆಲುವು ಬಗ್ಗೆ ಆಮೇಲೆ ಚರ್ಚಿಸುತ್ತೇವೆ. ಸುದ್ದಿವಾಹಿನಿಗಳ ಚುನಾವಣೆ ಸಂಬಂಧಿತ ಚರ್ಚೆಗಳಿಗೆ ವಕ್ತಾರರನ್ನು ಕಾಂಗ್ರೆಸ್‌ ಕಳುಹಿಸಿಕೊಡುವುದಿಲ್ಲ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದ್ದಾರೆ.

Congress
Congress
author img

By

Published : May 2, 2021, 9:13 AM IST

ನವದೆಹಲಿ: ಕೊರೊನಾ ವೈರಸ್ ಬಿಕ್ಕಟ್ಟನ್ನು ಉಲ್ಲೇಖಿಸಿ ಇಂದು ಸುದ್ದಿವಾಹಿನಿಯಲ್ಲಿ ಚುನಾವಣಾ ಫಲಿತಾಂಶ ಬಗ್ಗೆ ನಡೆಯಲಿರುವ ಚರ್ಚೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಕಾಂಗ್ರೆಸ್ ತಿಳಿಸಿದೆ.

  • At a time when Nation is facing an unprecedented crisis, when Govt under PM Modi has collapsed, we find it unacceptable to not hold them accountable & instead discuss election wins & losses.

    We @INCIndia have decided to withdraw our spokespersons from election debates.
    1/2

    — Randeep Singh Surjewala (@rssurjewala) May 1, 2021 " class="align-text-top noRightClick twitterSection" data=" ">

ಕಾಂಗ್ರೆಸ್ ಮುಖ್ಯ ವಕ್ತಾರ ರಂದೀಪ್ ಸುರ್ಜೆವಾಲಾ ಮಾತನಾಡಿ, ದೇಶದ ಗಂಭೀರ ಕೊರೊನಾವೈರಸ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಮತದಾನದ ಫಲಿತಾಂಶಗಳು ಹೊರಬಿದ್ದ ನಂತರ ಕಾಂಗ್ರೆಸ್ ವಕ್ತಾರರು ಟಿವಿ ಚರ್ಚೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.