ETV Bharat / bharat

ಮೋದಿ ಹೊಗಳಿದ ಆಜಾದ್​ ವಿರುದ್ಧ ಸಿಡಿದೆದ್ದ ಕಾಂಗ್ರೆಸ್​ ಕಾರ್ಯಕರ್ತರು

author img

By

Published : Mar 2, 2021, 2:13 PM IST

ಮೋದಿಯನ್ನು ಗುಲಾಮ್ ನಬಿ ಆಜಾದ್ ಅವರು ಇತ್ತೀಚೆಗೆಯಷ್ಟೇ ಹೊಗಳಿದ್ದು, ಇದಕ್ಕೆ ಕೋಪಗೊಂಡ ಕಾಂಗ್ರೆಸ್ ಕಾರ್ಯಕರ್ತರು ಆಜಾದ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಅವರ ಪ್ರತಿಕೃತಿ ದಹಿಸಿದ್ದಾರೆ.

Congress workers
ಕಾಂಗ್ರೆಸ್​ ಕಾರ್ಯಕರ್ತರು

ಶ್ರೀನಗರ: ಕಾಂಗ್ರೆಸ್ ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ಅವರು ಪ್ರಧಾನಿ ಮೋದಿ ಅವರನ್ನು ಇತ್ತೀಚೆಗೆಯಷ್ಟೇ ಹೊಗಳಿದ್ದರು. ಇದರಿಂದ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಆಜಾದ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಅವರ ಪ್ರತಿಕೃತಿ ದಹಿಸಿದ್ದಾರೆ.

"ಕಾಂಗ್ರೆಸ್ ಅವರನ್ನು ಅತ್ಯಂತ ಗೌರವದಿಂದ ನೋಡಿದೆ. ಆದರೆ ಇಂದು ಅವರು ಬಿಜೆಪಿಯೊಂದಿಗೆ ಸ್ನೇಹವನ್ನು ರೂಪಿಸಿಕೊಂಡರು. ಅವರು ಡಿಡಿಸಿ ಚುನಾವಣಾ ಪ್ರಚಾರಕ್ಕಾಗಿ ಬರಲಿಲ್ಲ. ಪ್ರಧಾನ ಮಂತ್ರಿಯನ್ನು ಹೊಗಳಿದ್ದಾರೆ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಈ ಹಿಂದೆ ಆಜಾದ್​ ಅವರು, "ನರೇಂದ್ರ ಮೋದಿ ಪ್ರಧಾನಿಯಾದರೂ ತಾವು ನಡೆದು ಬಂದ ಹಾದಿಯನ್ನು ಮರೆತಿಲ್ಲ. ಇನ್ನು ಪ್ರಧಾನಿಯಾದರೂ ತಾವು ಚಾಯ್‌ವಾಲಾ ಅನ್ನೋದನ್ನು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ" ಎಂದು ಗುಣಗಾನ ಮಾಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.