ETV Bharat / bharat

ಪೊಲೀಸ್ ಅಧಿಕಾರಿ ಸಚಿನ್ ವಾಜೆ ಶಾಶ್ವತವಾಗಿ ವಜಾ: ಮುಂಬೈ ಪೊಲೀಸ್ ಆಯುಕ್ತರ ಆದೇಶ - ಪೊಲೀಸ್ ಅಧಿಕಾರಿ ಸಚಿನ್ ವಾಜೆ

ಉದ್ಯಮಿ ಮುಖೇಶ್ ಅಂಬಾನಿ ನಿವಾಸದ ಬಳಿ ಕಾರಿನಲ್ಲಿ ಸ್ಫೋಟಕ ವಸ್ತು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ಶಾಶ್ವತವಾಗಿ ವಜಾ ಮಾಡಲಾಗಿದೆ.

ಸಚಿನ್ ವಾಜೆ
ಸಚಿನ್ ವಾಜೆ
author img

By

Published : May 11, 2021, 8:57 PM IST

ಮುಂಬೈ: ಉದ್ಯಮಿ ಮುಖೇಶ್ ಅಂಬಾನಿ ನಿವಾಸದ ಬಳಿ ಕಾರಿನಲ್ಲಿ ಸ್ಫೋಟಕ ವಸ್ತು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆಯನ್ನು ಶಾಶ್ವತವಾಗಿ ವಜಾ ಮಾಡಲಾಗಿದೆ.

ಸಾಂವಿಧಾನಿಕ ನಿಬಂಧನೆಗಳನ್ನು ಉಲ್ಲೇಖಿಸಿ ಮುಂಬೈ ಪೊಲೀಸ್ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ.

ಮುಂಬೈನಲ್ಲಿರುವ ಅಂಬಾನಿಯ ನಿವಾಸದ ಬಳಿ ಕಳೆದ ಕೆಲ ತಿಂಗಳ ಹಿಂದೆ ಜಿಲೆಟಿನ್ ತುಂಬಿಕ ಕಾರು ಪತ್ತೆಯಾಗಿತ್ತು. ಈ ಹಿನ್ನೆಲೆ ರಾಷ್ಟ್ರೀಯ ತನಿಖಾ ಸಂಸ್ಥೆ ಸಚಿನ್ ವಾಜೆಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದೆ.

ಇದನ್ನೂ ಓದಿ:ಗಾರೆ‌ ಕೆಲಸಗಾರನ ಕುತ್ತಿಗೆಗೆ ಕಚ್ಚಿ ಕೊಂದ ನಾಯಿ

ಕಾರು ಕಳ್ಳತನವಾಗಿದೆ ಎಂದು ದೂರು ನೀಡಿದ್ದ ಕೆಲವೇ ದಿನಗಳಲ್ಲಿ, ಮಾಲೀಕ ಮನ್ಸುಖ್ ಹಿರೇನ್​​​ ಮೃತದೇಹ ಮುಂಬೈ ಬಳಿಯ ಕ್ವಾರಿಯೊಂದರಲ್ಲಿ ಪತ್ತೆಯಾಗಿತ್ತು. ಸದ್ಯ ಅಧಿಕಾರಿಗಳು ಈ ಪ್ರಕರಣದ ವಿಚಾರಣೆಯನ್ನೂ ನಡೆಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.