ನವೆದೆಹಲಿ : ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 16,505 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 1,03,40,470 ಕ್ಕೆ ಏರಿದೆ.
214 ಜನ ಸೋಂಕಿತರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 1,49,649 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 19,557 ಜನ ಕೋವಿಡ್-19ನಿಂದ ಗುಣಮುಖರಾಗಿದ್ದು, ಈವರೆಗೆ ಗುಣಮುಖರಾದವರ ಸಂಖ್ಯೆ 99,46,867ಕ್ಕೆ ಏರಿದೆ. 2,43,953 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ಚಿಕಿತ್ಸೆ ಮುಂದುವರೆದಿದೆ.
-
COVID-19 Testing Update. For more details visit: https://t.co/dI1pqvXAsZ @MoHFW_INDIA @DeptHealthRes #ICMRFIGHTSCOVID19 #IndiaFightsCOVID19 #CoronaUpdatesInIndia #COVID19 #Unite2FightCorona pic.twitter.com/nRMizM7CeW
— ICMR (@ICMRDELHI) January 4, 2021 " class="align-text-top noRightClick twitterSection" data="
">COVID-19 Testing Update. For more details visit: https://t.co/dI1pqvXAsZ @MoHFW_INDIA @DeptHealthRes #ICMRFIGHTSCOVID19 #IndiaFightsCOVID19 #CoronaUpdatesInIndia #COVID19 #Unite2FightCorona pic.twitter.com/nRMizM7CeW
— ICMR (@ICMRDELHI) January 4, 2021COVID-19 Testing Update. For more details visit: https://t.co/dI1pqvXAsZ @MoHFW_INDIA @DeptHealthRes #ICMRFIGHTSCOVID19 #IndiaFightsCOVID19 #CoronaUpdatesInIndia #COVID19 #Unite2FightCorona pic.twitter.com/nRMizM7CeW
— ICMR (@ICMRDELHI) January 4, 2021
ನಿನ್ನೆ 7,35,978 ಮಾದರಿಗಳನ್ನು ಪರೀಕ್ಷಿಸಿದ್ದು, ಜನವರಿ 3 ರವರೆಗೆ ಒಟ್ಟು 17,56,35,761 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.