ETV Bharat / bharat

ದೇಶದಲ್ಲಿ 3,947 ಹೊಸ ಕೋವಿಡ್​ ಪ್ರಕರಣ ಪತ್ತೆ, 18 ಮಂದಿ ಸಾವು - ಕೇಂದ್ರ ಆರೋಗ್ಯ ಇಲಾಖೆ

Corona Cases in India: ಗುರುವಾರದಿಂದ ಶುಕ್ರವಾರ ಬೆಳಗ್ಗೆ 8 ಗಂಟೆಗಳವರೆಗೆ 3,947 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

Corona Cases
ಸಾಂದರ್ಭಿಕ ಚಿತ್ರ
author img

By

Published : Sep 30, 2022, 11:09 AM IST

Updated : Sep 30, 2022, 11:46 AM IST

ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಸ್ವಲ್ಪ ಕಡಿಮೆಯಾಗಿದೆ. ಗುರುವಾರ ಬೆಳಗ್ಗೆಯಿಂದ ಶುಕ್ರವಾರ ಬೆಳಗ್ಗೆ 8ರವರೆಗೆ 3,947 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೋವಿಡ್‌ನಿಂದ 18 ಜನರು ಸಾವನ್ನಪ್ಪಿದ್ದಾರೆ. ಚೇತರಿಕೆ ಪ್ರಮಾಣ ಶೇ. 98.73 ಇದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಭಾರತದಲ್ಲಿ ವ್ಯಾಕ್ಸಿನೇಷನ್: ಗುರುವಾರ ದೇಶದಲ್ಲಿ 13,10,410 ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಈವರೆಗೆ 218.52 ಕೋಟಿ ಡೋಸ್​ ನೀಡಲಾಗಿದೆ. ಒಂದೇ ದಿನದಲ್ಲಿ 3,20,734 ಮಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.

ಇದನ್ನೂ ಓದಿ: ರೆಪೊ ದರ 50 ಬೇಸಿಸ್ ಪಾಯಿಂಟ್ ಏರಿಕೆ: ಹಣದುಬ್ಬರ ನಿಯಂತ್ರಣಕ್ಕೆ ಆರ್​ಬಿಐ ಕ್ರಮ

Last Updated : Sep 30, 2022, 11:46 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.