ETV Bharat / bharat

ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆಗೆ ಕೊರೊನಾ ಪಾಸಿಟಿವ್​

ashwini-kumar-choubey
ಅಶ್ವಿನಿ ಕುಮಾರ್ ಚೌಬೆ
author img

By

Published : Dec 28, 2020, 7:16 PM IST

Updated : Dec 28, 2020, 8:25 PM IST

15:11 December 28

ಅಶ್ವಿನಿ ಕುಮಾರ್ ಚೌಬೆಗೆ ಕೊರೊನಾ ದೃಢ

ನವದೆಹಲಿ: ​ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವರಾಗಿರುವ  ಅಶ್ವಿನಿ ಕುಮಾರ್ ಚೌಬೆ ಅವರಿಗೆ ಕೊರೊನಾ ದೃಢಪಟ್ಟಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ವೈದ್ಯರ ಸಲಹೆಯ ಮೇರೆಗೆ ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದೇನೆ. ನನ್ನ ಆರೋಗ್ಯ ಉತ್ತಮವಾಗಿದೆ ಎಂದಿದ್ದಾರೆ.

ಕೆಲವು ದಿನಗಳಿಂದ ನನ್ನ  ಸಂಪರ್ಕಕ್ಕೆ ಬಂದಿರುವವರು ದಯವಿಟ್ಟು ಪ್ರತ್ಯೇಕವಾಗಿದ್ದು, ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.

Last Updated : Dec 28, 2020, 8:25 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.