ನವದೆಹಲಿ: ಭಾರತ್ ಬಯೋಟೆಕ್ನ ಕೋವ್ಯಾಕ್ಸಿನ್ ಲಸಿಕೆಯನ್ನ 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ತುರ್ತು ಬಳಕೆಗೆ ಅನುಮೋದನೆ ನೀಡಲಾಗಿದೆ ಎಂಬ ವರದಿ ಹೊರಬಿದ್ದಿದೆ. ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಇದೀಗ ಗ್ರೀನ್ ಸಿಗ್ನಲ್ ನೀಡಿದೆ ಎಂದು ತಿಳಿದು ಬಂದಿದೆ.
-
Bharat Biotech receives approval from DCGI for emergency use of its vaccine for children aged between 12-18 years: Offical Sources pic.twitter.com/WzRuUzqnUT
— ANI (@ANI) December 25, 2021 " class="align-text-top noRightClick twitterSection" data="
">Bharat Biotech receives approval from DCGI for emergency use of its vaccine for children aged between 12-18 years: Offical Sources pic.twitter.com/WzRuUzqnUT
— ANI (@ANI) December 25, 2021Bharat Biotech receives approval from DCGI for emergency use of its vaccine for children aged between 12-18 years: Offical Sources pic.twitter.com/WzRuUzqnUT
— ANI (@ANI) December 25, 2021
12ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಮಾತ್ರ ಲಸಿಕೆ ನೀಡಲು ಅನುಮೋದನೆ ನೀಡಲಾಗಿದ್ದು, 12 ವರ್ಷದೊಳಗಿನ ಮಕ್ಕಳಿಗೆ ಇದು ಅನ್ವಯ ವಾಗುವುದಿಲ್ಲ ಎಂದು ತಿಳಿದು ಬಂದಿದೆ.
ಭಾರತದಲ್ಲಿ ಈಗಾಗಲೇ ಝೈಕೋವಿ-ಡಿ ವ್ಯಾಕ್ಸಿನ್ ಮಕ್ಕಳಿಗೆ ನೀಡಲು ಅನುಮೋದನೆ ನೀಡಲಾಗಿದ್ದು, ಇದೀಗ ದೇಶೀಯ ಲಸಿಕೆ ಕೋವ್ಯಾಕ್ಸಿನ್ಗೆ ಡಿಸಿಜಿಐ ಅನುಮತಿ ನೀಡಿದೆ ಎಂದು ತಿಳಿದು ಬಂದಿದೆ.