ETV Bharat / bharat

ದೇಶದಲ್ಲಿ 1,994 ಹೊಸ ಕೋವಿಡ್​ ಪ್ರಕರಣ ಪತ್ತೆ, ನಾಲ್ವರು ಸಾವು - ಭಾರತದಲ್ಲಿ ಕೋವಿಡ್ 19 ಪ್ರಕರಣಗಳು

ಭಾರತದಲ್ಲಿ ಶನಿವಾರ ಬೆಳಗ್ಗೆಯಿಂದ ಭಾನುವಾರ ಬೆಳಗ್ಗೆ 8 ಗಂಟೆಯವರೆಗೆ 1,994 ಜನರಿಗೆ ಕೋವಿಡ್​ ಸೋಂಕು ದೃಢಪಟ್ಟಿದೆ.

India covid report
ಸಾಂದರ್ಭಿಕ ಚಿತ್ರ
author img

By

Published : Oct 23, 2022, 11:24 AM IST

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,994 ಹೊಸ ಕೋವಿಡ್​ ಪ್ರಕರಣಗಳು ಪತ್ತೆಯಾಗಿವೆ. ನಾಲ್ವರು ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೋವಿಡ್ 19 ಪ್ರಕರಣಗಳು:

  • ಒಟ್ಟು ಪ್ರಕರಣಗಳ ಸಂಖ್ಯೆ- 4,46,42,742
  • ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ- 23,432
  • ದೈನಂದಿನ ಪಾಸಿಟಿವಿಟಿ ದರ ಶೇ. 1.24
  • ಸಾಪ್ತಾಹಿಕ ಪಾಸಿಟಿವಿಟಿ ದರ ಶೇ. 0.99
  • ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ- 5,28,957
  • ಒಟ್ಟು ಚೇತರಿಕೆಯ ಪ್ರಮಾಣ ಶೇ. 98.76
  • ಒಟ್ಟು ಚೇತರಿಕೆ -4,40,90,349

ವ್ಯಾಕ್ಸಿನೇಷನ್: ಸಚಿವಾಲಯದ ಪ್ರಕಾರ, ಇದುವರೆಗೆ ದೇಶಾದ್ಯಂತ 219.55 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.

ಇದನ್ನೂ ಓದಿ: ಇಂದು ಅಯೋಧ್ಯೆಯಲ್ಲಿ ದೀಪೋತ್ಸವ: 14 ಲಕ್ಷ ದೀಪಗಳ ವೈಭವ, ಪ್ರಧಾನಿ ಮೋದಿ ಉಪಸ್ಥಿತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.