ETV Bharat / bharat

ಮತ್ತೆ ಕೋವಿಡ್​ ಕೇಸ್ ಹೆಚ್ಚಳ: ಕಳೆದ 24 ಗಂಟೆಗಳಲ್ಲಿ 26,727 ಮಂದಿಗೆ ಸೋಂಕು ದೃಢ - ಕೋವಿಡ್-19 ಪ್ರಕರಣ

ದೇಶದಲ್ಲಿ ಕೊರೊನಾ ವೈರಸ್ ಪ್ರಕರಣಗಳಲ್ಲಿ ಮತ್ತೆ ಏರಿಕೆ ಕಂಡು ಬರುತ್ತಿದ್ದು, ಕಳೆದ 24 ಗಂಟೆಗಳಲ್ಲಿ 26,727 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ.

covid
covid
author img

By

Published : Oct 1, 2021, 12:53 PM IST

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 26,727 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,37,66,707 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಮಹಾಮಾರಿ ಸೋಂಕಿಗೆ ನಿನ್ನೆ 277 ಮಂದಿ ಸಾವನ್ನಪ್ಪಿದ್ದು, ಇದುವರೆಗೆ ಒಟ್ಟು 4,48,339 ಜನರು ಕೋವಿಡ್​ನಿಂದ ಮೃತಪಟ್ಟಿದ್ದಾರೆ. ಸದ್ಯಕ್ಕೆ 2,75,224 ಸಕ್ರಿಯ ಪ್ರಕರಣಗಳಿದ್ದು, 3,30,43,144 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ.

  • " class="align-text-top noRightClick twitterSection" data="">

ಇನ್ನು ನಿನ್ನೆ 15,20,899 ಜನರಿಗೆ ಕೋವಿಡ್​ ಪರೀಕ್ಷೆ ನಡೆಸಲಾಗಿದ್ದು, ಈವರೆಗೆ 57,04,77,338 ಜನರನ್ನು ಪರೀಕ್ಷಿಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ದೇಶದ ಎಲ್ಲ ರಾಜ್ಯಗಳಿಗೆ ಹೋಲಿಸಿದರೆ ಕೇರಳದಲ್ಲಿ ಅತಿ ಹೆಚ್ಚು ಕೋವಿಡ್​ ಪ್ರಕರಣಗಳು ದಾಖಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 15,914 ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, 122 ಜನ ಸಾವನ್ನಪ್ಪಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.