ETV Bharat / bharat

ಇಂದೂ ಇಳಿಕೆ ಕಂಡ ಕೊರೊನಾ ಪ್ರಕರಣ: 27,176 ಜನರಿಗೆ ಕೋವಿಡ್​​​​​ ದೃಢ

ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 27,176 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ಕೋವಿಡ್ ಪ್ರಕರಣ
ಕೋವಿಡ್ ಪ್ರಕರಣ
author img

By

Published : Sep 15, 2021, 12:08 PM IST

Updated : Sep 15, 2021, 12:17 PM IST

ನವದೆಹಲಿ: ದೇಶದಲ್ಲಿ ಕೋವಿಡ್​ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಹೊಸದಾಗಿ 27,176 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿನ ಸಂಖ್ಯೆ 3,33,16,755 ಕ್ಕೇರಿದೆ. ನಿನ್ನೆ 284 ಸೋಂಕಿತರು ಮೃತಪಟ್ಟಿದ್ದು, ಈವರೆಗೆ ವೈರಸ್​ಗೆ 4,43,497 ಮಂದಿ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

  • " class="align-text-top noRightClick twitterSection" data="">

ಕಳೆದ 24 ಗಂಟೆಗಳಲ್ಲಿ 38,012 ಮಂದಿ ಗುಣಮುಖರಾಗಿದ್ದು, ಒಟ್ಟಾರೆ 3,25,22,171 ಜನರು ಚೇತರಿಸಿಕೊಂಡಿದ್ದಾರೆ. ಸೆಪ್ಟೆಂಬರ್​ 14ರಂದು 61,15,690 ಕೋವಿಡ್​ ಲಸಿಕಾ ಡೋಸ್​ಗಳನ್ನು ನೀಡಲಾಗಿದ್ದು, ಒಟ್ಟಾರೆ 75,89,12,277 ವ್ಯಾಕ್ಸಿನ್ ಡೋಸ್​ಗಳನ್ನು ಹಾಕಲಾಗಿದೆ.

Last Updated : Sep 15, 2021, 12:17 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.