ನವದೆಹಲಿ: ದೇಶದಲ್ಲಿ ಇಂದು ಬೆಳಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ 5,910 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದೆ. ಈ ಅವಧಿಯಲ್ಲಿ 16 ಜನರು ಮೃತಪಡ್ಡಿದ್ದಾರೆ. ಸದ್ಯ ಸಕ್ರಿಯ ಸೋಂಕು ಪ್ರಕರಣಗಳು 53,974 ಇವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.
-
#AmritMahotsav#Unite2FightCorona#LargestVaccineDrive
— Ministry of Health (@MoHFW_INDIA) September 5, 2022 " class="align-text-top noRightClick twitterSection" data="
𝗖𝗢𝗩𝗜𝗗 𝗙𝗟𝗔𝗦𝗛https://t.co/Z0vMVJ60mP pic.twitter.com/o8PDhRJ6Sf
">#AmritMahotsav#Unite2FightCorona#LargestVaccineDrive
— Ministry of Health (@MoHFW_INDIA) September 5, 2022
𝗖𝗢𝗩𝗜𝗗 𝗙𝗟𝗔𝗦𝗛https://t.co/Z0vMVJ60mP pic.twitter.com/o8PDhRJ6Sf#AmritMahotsav#Unite2FightCorona#LargestVaccineDrive
— Ministry of Health (@MoHFW_INDIA) September 5, 2022
𝗖𝗢𝗩𝗜𝗗 𝗙𝗟𝗔𝗦𝗛https://t.co/Z0vMVJ60mP pic.twitter.com/o8PDhRJ6Sf
ಈಗಿನ ಕೋವಿಡ್ ಪಾಸಿಟಿವಿಟಿ ದರ ಶೇ.0.12, ಚೇತರಿಕೆ ಪ್ರಮಾಣ ಶೇ.98.69 ಇದೆ. ಸಾವಿನ ಪ್ರಮಾಣ ಶೇ 1.19 ರಷ್ಟಿದೆ. ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ದೇಶದಲ್ಲಿ ಇದುವರೆಗೆ 213.01 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.
ಇದನ್ನೂ ಓದಿ: ಸೈರಸ್ ಮಿಸ್ತ್ರಿ ರಸ್ತೆ ಅಪಘಾತ ಕೇಸ್: ಕಾರು ಚಲಾಯಿಸುತ್ತಿದ್ದ ವೈದ್ಯೆ, ಆಕ್ಸಿಡೆಂಟ್ಗೆ ಕಾರಣವೇನು ಗೊತ್ತಾ?