ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ವಿರುದ್ಧದ ಹೋರಾಟ ಮುಂದುವರೆದಿದ್ದು, ಇದೀಗ ಅದರ ಮುಂದುವರಿದ ಭಾಗವಾಗಿ ಕೇಂದ್ರ ಆರೋಗ್ಯ ಇಲಾಖೆ ಬುಧವಾರದಿಂದ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್ ವ್ಯಾಕ್ಸಿನ್ ನೀಡಲು ನಿರ್ಧರಿಸಿದೆ.
ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಮಾರ್ಚ್ 16ರಿಂದ 12,13 ಹಾಗೂ 14 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಕೋವಿಡ್ ವ್ಯಾಕ್ಸಿನ್ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಇದರ ಜೊತೆಗೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಬೂಸ್ಟರ್ ಡೋಸ್ ನೀಡಲಾಗುವುದು ಎಂಬ ಮಾಹಿತಿ ಹಂಚಿಕೊಂಡಿದ್ದಾರೆ.
-
बच्चे सुरक्षित तो देश सुरक्षित!
— Dr Mansukh Mandaviya (@mansukhmandviya) March 14, 2022 " class="align-text-top noRightClick twitterSection" data="
मुझे बताते हुए खुशी है की 16 मार्च से 12 से 13 व 13 से 14 आयुवर्ग के बच्चों का कोविड टीकाकरण शुरू हो रहा है।
साथ ही 60+ आयु के सभी लोग अब प्रिकॉशन डोज लगवा पाएँगे।
मेरा बच्चों के परिजनों व 60+ आयुवर्ग के लोगों से आग्रह है की वैक्सीन जरूर लगवाएँ।
">बच्चे सुरक्षित तो देश सुरक्षित!
— Dr Mansukh Mandaviya (@mansukhmandviya) March 14, 2022
मुझे बताते हुए खुशी है की 16 मार्च से 12 से 13 व 13 से 14 आयुवर्ग के बच्चों का कोविड टीकाकरण शुरू हो रहा है।
साथ ही 60+ आयु के सभी लोग अब प्रिकॉशन डोज लगवा पाएँगे।
मेरा बच्चों के परिजनों व 60+ आयुवर्ग के लोगों से आग्रह है की वैक्सीन जरूर लगवाएँ।बच्चे सुरक्षित तो देश सुरक्षित!
— Dr Mansukh Mandaviya (@mansukhmandviya) March 14, 2022
मुझे बताते हुए खुशी है की 16 मार्च से 12 से 13 व 13 से 14 आयुवर्ग के बच्चों का कोविड टीकाकरण शुरू हो रहा है।
साथ ही 60+ आयु के सभी लोग अब प्रिकॉशन डोज लगवा पाएँगे।
मेरा बच्चों के परिजनों व 60+ आयुवर्ग के लोगों से आग्रह है की वैक्सीन जरूर लगवाएँ।
ಇದನ್ನೂ ಓದಿರಿ: ರಷ್ಯಾ ಮತ್ತು ಉಕ್ರೇನ್ ನಡುವೆ ಮತ್ತೊಂದು ಸುತ್ತಿನ ಮಾತುಕತೆ
12ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್ ವ್ಯಾಕ್ಸಿನ್ ಹಾಕಿಸುವಂತೆ ಪೋಷಕರಲ್ಲಿ ಮನವಿ ಮಾಡಿರುವ ಅವರು, ಮುನ್ನೆಚ್ಚರಿಕೆ ಕ್ರಮವಾಗಿ 60 ವರ್ಷ ಮೇಲ್ಪಟ್ಟವರು ಬೂಸ್ಟರ್ ಡೋಸ್ ಪಡೆಯುವಂತೆ ತಿಳಿಸಿದ್ದಾರೆ. 14 ವರ್ಷ ಮೇಲ್ಪಟ್ಟ ಎಲ್ಲರಿಗೂ ಈಗಾಗಲೇ ದೇಶಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ನೀಡಲಾಗಿದೆ.