ETV Bharat / bharat

ಆಸ್ಪತ್ರೆ ಐಸಿಯು ವಾರ್ಡ್‌ನಲ್ಲಿ ಹಸು ಓಡಾಟ: ವಿಡಿಯೋ ವೈರಲ್

ಮಧ್ಯಪ್ರದೇಶ ರಾಜ್‌ಗಢ್‌ನಲ್ಲಿರುವ ಜಿಲ್ಲಾ ಆಸ್ಪತ್ರೆಯೊಳಗೆ ಹಸುವೊಂದು ಓಡಾಡುತ್ತಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

Cow roams inside ICU in MP hospital
ಆಸ್ಪತ್ರೆ ಐಸಿಯುನಲ್ಲಿ ಹಸು ಓಡಾಟ
author img

By

Published : Nov 20, 2022, 7:30 AM IST

ರಾಜ್‌ಗಢ್ (ಮಧ್ಯಪ್ರದೇಶ): ರಾಜ್‌ಗಢ್‌ನಲ್ಲಿರುವ ಜಿಲ್ಲಾ ಆಸ್ಪತ್ರೆಯೊಳಗೆ ಹಸುವೊಂದು ನಡೆದುಕೊಂಡು ಹೋಗುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಐಸಿಯು ವಾರ್ಡ್‌ವರೆಗೂ ಹಸು ಹೋಗಿರುವುದು ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಂತಿದೆ.

ವಿಡಿಯೋ ವೈರಲ್​​ ಆಗುತ್ತಿದ್ದಂತೆ ಆಸ್ಪತ್ರೆ ಆಡಳಿತವು ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡಿದೆ. 'ನಾನು ಪರಿಸ್ಥಿತಿಯನ್ನು ಗಮನಿಸಿದ್ದೇನೆ. ವಾರ್ಡ್ ಬಾಯ್ ಮತ್ತು ಸೆಕ್ಯುರಿಟಿ ಗಾರ್ಡ್ ವಿರುದ್ಧ ಕ್ರಮ ಕೈಗೊಂಡಿದ್ದೇನೆ. ನಮ್ಮ ಹಳೆಯ ಕೋವಿಡ್ ಐಸಿಯು ವಾರ್ಡ್​ನಲ್ಲಿ ಈ ಘಟನೆ ನಡೆದಿದೆ' ಎಂದು ಜಿಲ್ಲಾ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ.ರಾಜೇಂದ್ರ ಕಟಾರಿಯಾ ತಿಳಿಸಿದ್ದಾರೆ.

ಇದನ್ನೂ ಓದಿ: ಸತ್ಯೇಂದ್ರ ಜೈನ್ ವಿಡಿಯೋ ವೈರಲ್; ಎಎಪಿ ವಿರುದ್ಧ ಮುಗಿಬಿದ್ದ ಬಿಜೆಪಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.