ETV Bharat / bharat

Helicopter tragedy : ಹರ್ಜಿಂದರ್ ಸಿಂಗ್​ರ ಅಂತ್ಯಕ್ರಿಯೆ ನೆರವೇರಿಸಿದ ಪುತ್ರಿಗೆ ರಕ್ಷಣಾ ಸಚಿವರಿಂದ ಸಾಂತ್ವನ - ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್​​ ಅಂತ್ಯಕ್ರಿಯೆ

ಹೆಲಿಕಾಪ್ಟರ್ ಅಪಘಾತದಲ್ಲಿ ಹುತಾತ್ಮರಾದ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್​​ರ ಅಂತ್ಯಕ್ರಿಯೆ ಇಂದು ದೆಹಲಿಯಲ್ಲಿ ನೆರವೇರಿದೆ..

Lt Colonel Harjinder Singh last rites
ಹರ್ಜಿಂದರ್ ಸಿಂಗ್​ರ ಅಂತ್ಯಕ್ರಿಯೆ
author img

By

Published : Dec 12, 2021, 5:52 PM IST

ನವದೆಹಲಿ : ಕೂನೂರು ಹೆಲಿಕಾಪ್ಟರ್ ಅಪಘಾತದಲ್ಲಿ ಹುತಾತ್ಮರಾದ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್​​ರ ಅಂತ್ಯಕ್ರಿಯೆ ದೆಹಲಿಯ ಬ್ರಾರ್ ಸ್ಕ್ವೇರ್‌ ಚಿತಾಗಾರದಲ್ಲಿ ನಡೆಯಿತು. ಅವರ ಪುತ್ರಿ ಅಂತಿಮ ವಿಧಿಗಳನ್ನು ನೆರವೇರಿಸಿದರು.

ಹರ್ಜಿಂದರ್ ಸಿಂಗ್​ರ ಅಂತ್ಯಕ್ರಿಯೆ ನೆರವೇರಿಸಿದ ಪುತ್ರಿ..

ಇದಕ್ಕೂ ಮುನ್ನ, ಹರ್ಜಿಂದರ್ ಸಿಂಗ್​​ರ ಪತ್ನಿ ಮತ್ತು ಇಬ್ಬರು ಪುತ್ರಿಯರು, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ, ಭಾರತೀಯ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್, ವಿವೇಕ್ ರಾಮ್ ಚೌಧರಿ, ಭಾರತೀಯ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿಕುಮಾರ್ ಮತ್ತು ಇತರ ಸೇನಾ ಅಧಿಕಾರಿಗಳು ಅಂತಿಮ ನಮನ ಸಲ್ಲಿಸಿದರು.

Lt Colonel Harjinder Singh last rites
ಹರ್ಜಿಂದರ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಅವರ ಪತ್ನಿ-ಪುತ್ರಿಯರು

ಅಂತ್ಯಕ್ರಿಯೆ ನೆರವೇರಿಸಿದ ಹರ್ಜಿಂದರ್ ಸಿಂಗ್​​ ಪುತ್ರಿ ಮತ್ತು ಅವರ ಕುಟುಂಬದ ಇತರ ಸದಸ್ಯರಿಗೆ ರಾಜನಾಥ್ ಸಿಂಗ್ ಸಾಂತ್ವನ ಹೇಳಿದರು.

Lt Colonel Harjinder Singh last rites
ಹರ್ಜಿಂದರ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ರಕ್ಷಣಾ ಸಚಿವ ಮತ್ತು ಸೇನಾ ಮುಖ್ಯಸ್ಥರು

ಕೂನೂರು ಹೆಲಿಕಾಪ್ಟರ್​ ಅಪಘಾತ

ಡಿಸೆಂಬರ್ 8ರಂದು ತಮಿಳುನಾಡಿನ ಕೂನೂರಿನಲ್ಲಿ ಹೆಲಿಕಾಪ್ಟರ್ ಪತನಗೊಂಡು ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್​ ರಾವತ್, ಅವರ ಪತ್ನಿ ಮಧುಲಿಕಾ ಹಾಗೂ ಇತರ 11 ಮಂದಿ ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದರು.

Lt Colonel Harjinder Singh last rites
ಅಂತ್ಯಕ್ರಿಯೆ ನೆರವೇರಿಸಿದ ಪುತ್ರಿಗೆ ಸಾಂತ್ವನ ಹೇಳಿದ ರಕ್ಷಣಾ ಸಚಿವ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.