ETV Bharat / bharat

ಜಮ್ಮು ಕಾಶ್ಮೀರ ಡಿಡಿಸಿ ಚುನಾವಣೆ: ಇಂದು 305 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ - ಮತದಾನ ಕೇಂದ್ರದಲ್ಲಿ ಕೊರೊನಾ ನಿಯಮಾವಳಿ

ಜಮ್ಮು ಕಾಶ್ಮೀರದ ಡಿಸ್ಟ್ರಿಕ್ಟ್‌ ಡೆವಲಪ್‌ಮೆಂಟ್‌ ಕೌನ್ಸಿಲ್‌ (ಡಿಡಿಸಿ)ಗೆ 3ನೇ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಇಂದು 7,37ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಈ ಚುನಾವಣೆ ಒಟ್ಟು 8 ಹಂತದಲ್ಲಿ ನವೆಂಬರ್ 28ರಿಂದ ಡಿಸೆಂಬರ್ 19ರ ವರೆಗೆ ನಡೆಯಲಿದೆ. ಮತ ಎಣಿಕೆ ಕಾರ್ಯ ಡಿಸೆಂಬರ್ 22ರಂದು ನಿಗದಿಯಾಗಿದೆ.

ddc-elections-stage-set-for-third-phase-polling-7
ಜಮ್ಮು ಕಾಶ್ಮೀರ ಡಿಡಿಸಿ ಚುನಾವಣೆ:
author img

By

Published : Dec 4, 2020, 11:02 AM IST

ಜಮ್ಮು: ಇಂದು ಜಮ್ಮು ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿಗೆ 3ನೇ ಹಂತದ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಒಟ್ಟು 305 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದು, ಸುಮಾರು 7.37 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ಮತದಾನ ಕೇಂದ್ರದಲ್ಲಿ ಕೊರೊನಾ ನಿಯಮಾವಳಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಪ್ರತಿ ಕೇಂದ್ರದಲ್ಲೂ ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್ ಮತ್ತು ಫೇಸ್ ಮಾಸ್ಕ್ ವ್ಯವಸ್ಥೆ ಕಡ್ಡಾಯ ಮಾಡಲಾಗಿದೆ.

  • Jammu and Kashmir: People stand in queues as polling for the third phase of District Development Council (DDC) elections is underway; visuals from a polling station in Jammu's Chak Jafar pic.twitter.com/BMdftbxCxn

    — ANI (@ANI) December 4, 2020 " class="align-text-top noRightClick twitterSection" data=" ">

ಇತ್ತೀಚಿನ ವರದಿಗಳ ಪ್ರಕಾರ, ಜಮ್ಮುವಿನಲ್ಲಿ ಬೆಳಗ್ಗೆ 10 ಗಂಟೆಯವರೆಗೆ ಶೇ.8.33ರಷ್ಟು ಮತದಾನವಾಗಿದೆ.

ಓದಿ: ಜಮ್ಮು ಕಾಶ್ಮೀರ ಡಿಡಿಸಿ ಚುನಾವಣೆ: ಕಣದಲ್ಲಿರುವ ಮಾಜಿ ಉಗ್ರನ ಪತ್ನಿ ಹೇಳಿದ್ದೇನು?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.