ETV Bharat / bharat

ಚಮೋಲಿ ಹಿಮಸ್ಫೋಟ : ಮೃತರ ಸಂಖ್ಯೆ 50ಕ್ಕೆ ಏರಿಕೆ - Chamoli glacier burst

160 ಮಂದಿ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಐಟಿಬಿಪಿ, ಎನ್​ಡಿಆರ್​ಎಫ್​, ಎಸ್​ಡಿಆರ್​ಎಫ್​ ತಂಡಗಳು 5ನೇ ದಿನವೂ ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿವೆ..

Death toll in Uttarakhand glacier burst rises to 50
ಚಮೋಲಿ ಹಿಮಸ್ಫೋಟ
author img

By

Published : Feb 14, 2021, 3:29 PM IST

ಚಮೋಲಿ : ಫೆಬ್ರವರಿ 7ರಂದು ಉತ್ತರಾಖಂಡದ ಚಮೋಲಿಯಲ್ಲಿ ಹಿಮಸ್ಫೋಟಿಸಿ ಉಂಟಾದ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿಕೆಯಾಗಿದೆ.

ರೇನಿ ಗ್ರಾಮದಲ್ಲಿ ಐದು, ತಪೋವನ ಸುರಂಗದಲ್ಲಿ ಐದು ಸೇರಿ ಇಂದು 12 ಮೃತದೇಹಗಳು ಪತ್ತೆಯಾಗಿವೆ. ಈವರೆಗೆ ಒಟ್ಟು 50 ಮಂದಿ ಪ್ರಾಣ ಕಳೆದುಕೊಂಡಂತಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಕೂಲಿ ಕಾರ್ಮಿಕರು ಸಾವು

ಇನ್ನೂ 160 ಮಂದಿ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಐಟಿಬಿಪಿ, ಎನ್​ಡಿಆರ್​ಎಫ್​, ಎಸ್​ಡಿಆರ್​ಎಫ್​ ತಂಡಗಳು 5ನೇ ದಿನವೂ ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.