ETV Bharat / bharat

ಉತ್ತರಾಖಂಡ ಹಿಮ ದುರಂತ: ಸಾವಿನ ಸಂಖ್ಯೆ 29ಕ್ಕೆ ಏರಿಕೆ

ಇಂದು ಮತ್ತೆ ಮೂರು ಮೃತದೇಹಗಳು ಪತ್ತೆಯಾಗಿದ್ದು, ಚಮೋಲಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

glacier disaster
ಉತ್ತರಾಖಂಡ ಹಿಮ ದುರಂತ
author img

By

Published : Feb 9, 2021, 1:11 PM IST

ಚಮೋಲಿ: ಉತ್ತರಾಖಂಡದ ಚಮೋಲಿಯಲ್ಲಿ ಭಾನುವಾರ ಸಂಭವಿಸಿದ ಹಿಮಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

ಇಂದು ಮತ್ತೆ ಮೂರು ಮೃತದೇಹಗಳು ಪತ್ತೆಯಾಗಿದ್ದು, ಒಟ್ಟು 29 ಜನರು ಸಾವನ್ನಪ್ಪಿದ್ದಂತಾಗಿದೆ ಎಂದು ಚಮೋಲಿ ಜಿಲ್ಲಾಧಿಕಾರಿ ಸ್ವಾತಿ ಎಸ್ ಭಡೋರಿಯಾ ಮಾಹಿತಿ ನೀಡಿದ್ದಾರೆ.

  • Three more bodies recovered; the death toll in Uttarakhand glacier disaster reaches 29: Chamoli District Magistrate Swati S Bhadoria pic.twitter.com/jnrhUtDMaz

    — ANI (@ANI) February 9, 2021 " class="align-text-top noRightClick twitterSection" data=" ">

ಇದನ್ನೂ ಓದಿ: ಸುರಂಗದೊಳಗೆ ರಕ್ಷಣಾ ಕಾರ್ಯಾಚರಣೆ.. ಗಾಯಾಳುಗಳ ಭೇಟಿ ಬಳಿಕ ಸಿಎಂ ವೈಮಾನಿಕ ಸಮೀಕ್ಷೆ

ಘಟನೆಯಿಂದಾಗಿ ಸುಮಾರು 171 ಮಂದಿ ನಾಪತ್ತೆಯಾಗಿದ್ದಾರೆ. ತಪೋವನ ಸುರಂಗದೊಳಗೆ ಸಿಲುಕಿರುವವರನ್ನು ರಕ್ಷಿಸಲು ಐಟಿಬಿಪಿ, ಎನ್​ಡಿಆರ್​ಎಫ್​, ಎಸ್​ಡಿಆರ್​ಎಫ್​ ತಂಡಗಳು ಕಾರ್ಯಾಚರಣೆ ನಡಸುತ್ತಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.