ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಾಂಬ್ ಬೆದರಿಕೆ ಹಾಕಲಾಗಿದೆ. ದಕ್ಷಿಣ ಜಿಲ್ಲೆಯ ಇಂಡಿಯನ್ ಪಬ್ಲಿಕ್ ಸ್ಕೂಲ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ ಸೋಮವಾರ ದೆಹಲಿ ಪೊಲೀಸರಿಗೆ ದುಷ್ಕರ್ಮಿಗಳು ಇ-ಮೇಲ್ ಕಳುಹಿಸಿದ್ದಾರೆ. ಇದರಿಂದ ಶಾಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಬೆದರಿಕೆ ಕೇಳಿ ಬಂದ ತಕ್ಷಣವೇ ಪೊಲೀಸರು ಬಾಂಬ್ ನಿಷ್ಕ್ರಿಯ ದಳ ಸಮೇತ ಸ್ಥಳಕ್ಕೆ ದೌಡಾಯಿಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ..
ಓದಿ: ಬಿಜೆಪಿ ಮುಖಂಡ, ವ್ಯಾಪಾರಿ ಮಲ್ಲಿಕಾರ್ಜುನ ಮುತ್ಯಾಲ ಕೊಲೆ ಆರೋಪಿಗಳ ಬಂಧನ