ಮುಂಬೈ: ತಾವು ಹೊಸ ಸರ್ಕಾರದ ಭಾಗವಾಗಿ ಇರುವುದಿಲ್ಲ ಎಂದು ಹೇಳಿದ್ದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರನ್ನು ಬಿಜೆಪಿ ಹೈಕಮಾಂಡ್ ಮನವೊಲಿಸಿದ್ದು, ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಅವರು ಕಾರ್ಯನಿರ್ವಹಿಸಲಿದ್ದಾರೆ.
-
भाजपा अध्यक्ष श्री @JPNadda जी के कहने पर श्री @Dev_Fadnavis जी ने बड़ा मन दिखाते हुए महाराष्ट्र राज्य और जनता के हित में सरकार में शामिल होने का निर्णय लिया है।
— Amit Shah (@AmitShah) June 30, 2022 " class="align-text-top noRightClick twitterSection" data="
यह निर्णय महाराष्ट्र के प्रति उनकी सच्ची निष्ठा व सेवाभाव का परिचायक है। इसके लिए मैं उन्होंने हृदय से बधाई देता हूँ।
">भाजपा अध्यक्ष श्री @JPNadda जी के कहने पर श्री @Dev_Fadnavis जी ने बड़ा मन दिखाते हुए महाराष्ट्र राज्य और जनता के हित में सरकार में शामिल होने का निर्णय लिया है।
— Amit Shah (@AmitShah) June 30, 2022
यह निर्णय महाराष्ट्र के प्रति उनकी सच्ची निष्ठा व सेवाभाव का परिचायक है। इसके लिए मैं उन्होंने हृदय से बधाई देता हूँ।भाजपा अध्यक्ष श्री @JPNadda जी के कहने पर श्री @Dev_Fadnavis जी ने बड़ा मन दिखाते हुए महाराष्ट्र राज्य और जनता के हित में सरकार में शामिल होने का निर्णय लिया है।
— Amit Shah (@AmitShah) June 30, 2022
यह निर्णय महाराष्ट्र के प्रति उनकी सच्ची निष्ठा व सेवाभाव का परिचायक है। इसके लिए मैं उन्होंने हृदय से बधाई देता हूँ।
ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ದೇವೇಂದ್ರ ಫಡ್ನವೀಸ್ ಅವರು ಜನರ ಹಿತಕ್ಕಾಗಿ ಮುಂದಿನ ಮಹಾರಾಷ್ಟ್ರ ಸರ್ಕಾರದಲ್ಲಿರಲಿದ್ದಾರೆ. ಸರ್ಕಾರದ ಭಾಗವಾಗಿ ಇರುವಂತೆ ಜೆ.ಪಿ.ನಡ್ಡಾ ಸಲ್ಲಿಸಿದ ಕೋರಿಕೆಯನ್ನು ಅವರು ಮನ್ನಿಸಿದ್ದಾರೆ. ಇದು ಅವರ ಜನಪರ ಕಾಳಜಿಯನ್ನು ತೋರಿಸುತ್ತದೆ ಎಂದು ಬರೆದುಕೊಂಡಿದ್ದಾರೆ.
ಇದಕ್ಕೂ ಮೊದಲು ದೇವೇಂದ್ರ ಫಡ್ನವೀಸ್ ಅವರು ಏಕನಾಥ್ ಶಿಂಧೆ ಅವರನ್ನು ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಎಂದು ಘೋಷಿಸಿದ್ದರು. ಬಳಿಕ ತಾವು ಸರ್ಕಾರದ ಭಾಗವಾಗಿರುವುದಿಲ್ಲ ಎಂದೂ ತಿಳಿಸಿದ್ದರು.
ಇದನ್ನೂ ಓದಿ: ಮಹಾರಾಷ್ಟ್ರ ಮುಂದಿನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಆಯ್ಕೆ!