ETV Bharat / bharat

ಅಖಿಲೇಶ್‌ ಯಾದವ್‌ ಪತ್ನಿ ಡಿಂಪಲ್‌ ಯಾದವ್‌, ಪುತ್ರಿಗೆ ಕೋವಿಡ್‌ ಪಾಸಿಟಿವ್‌ - ಅಖಿಲೇಶ್‌ ಯಾದವ್‌ ಪತ್ನಿ, ಪುತ್ರಿಗೆ ಕೋವಿಡ್‌ ಪಾಸಿಟಿವ್‌

ಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಮತ್ತವರ ಪುತ್ರಿಗೆ ಕೋವಿಡ್‌ ದೃಢಪಟ್ಟಿದೆ. ಇವರ ಸಂಪರ್ಕಕ್ಕೆ ಬಂದಿದ್ದವರನ್ನು ಪತ್ತೆ ಹಚ್ಚುವ ಕೆಲಸ ಮುಂದುವರಿದಿದೆ ಎಂದು ಅಲ್ಲಿನ ಅಧಿಕಾರಿಗಳ ತಿಳಿಸಿದ್ದಾರೆ.

Dimple Yadav and her daughter test Covid positive
ಅಖಿಲೇಶ್‌ ಯಾದವ್‌ ಪತ್ನಿ ಡಿಂಪಲ್‌ ಯಾದವ್‌, ಪುತ್ರಿಗೆ ಕೋವಿಡ್‌ ಪಾಸಿಟಿವ್‌
author img

By

Published : Dec 22, 2021, 6:11 PM IST

ಲಖನೌ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಮತ್ತು ಅವರ ಪುತ್ರಿಗೆ ಕೋವಿಡ್‌ ದೃಢಪಟ್ಟಿದೆ. ಇಬ್ಬರೂ ಹೋಮ್‌ ಐಸೋಲೇಷನ್‌ನಲ್ಲಿ ಇದ್ದಾರೆ.

ಈ ಇಬ್ಬರಿಗೂ ಜೀನೋಮ್ ಸೀಕ್ವೆನ್ಸಿಂಗ್ ಕೂಡ ಮಾಡಲಾಗುತ್ತಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದು, ಇವರ ಸಂಪರ್ಕಕ್ಕೆ ಬಂದಿದ್ದ ಇತರರನ್ನು ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಡಿಂಪಲ್ ಯಾದವ್‌ ಮತ್ತವರ ಪುತ್ರಿಗೆ ಯಾವುದೇ ರೋಗ ಲಕ್ಷಣಗಳು ಇರಲಿಲ್ಲ. ಆದರೂ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಇವರನ್ನು ಮನೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ.

ಇದನ್ನೂ ಓದಿ: ದೇಶದ ಜನರಿಗೆ ಬೂಸ್ಟರ್‌ ಡೋಸ್‌ ಯಾವಾಗ ಕೊಡ್ತೀರಾ? ಸರ್ಕಾರಕ್ಕೆ ರಾಹುಲ್‌ ಗಾಂಧಿ ಪ್ರಶ್ನೆ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.