ನವದೆಹಲಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಕೋರಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಮಹಿಳಾಮಣಿಯರಿಗೆ ಕಿವಿಮಾತು ಹೇಳಿದ್ದಾರೆ.
"ಮಹಿಳೆಯರು ಇತಿಹಾಸ ಮತ್ತು ಭವಿಷ್ಯವನ್ನು ರಚಿಸುವ ಅಸಾಧಾರಣ ಸಾಮರ್ಥ್ಯ ಹೊಂದಿದ್ದಾರೆ. ನಿಮ್ಮನ್ನು ತಡೆಯಲು ಯಾರಿಗೂ ಬಿಡಬೇಡಿ" ಎಂದು ರಾಗಾ ಟ್ವೀಟ್ ಮಾಡಿದ್ದಾರೆ.
-
Women are capable of creating history and future with formidable grace.
— Rahul Gandhi (@RahulGandhi) March 8, 2021 " class="align-text-top noRightClick twitterSection" data="
Don’t let anyone stop you.#InternationalWomensDay
">Women are capable of creating history and future with formidable grace.
— Rahul Gandhi (@RahulGandhi) March 8, 2021
Don’t let anyone stop you.#InternationalWomensDayWomen are capable of creating history and future with formidable grace.
— Rahul Gandhi (@RahulGandhi) March 8, 2021
Don’t let anyone stop you.#InternationalWomensDay
ಇದನ್ನೂ ಓದಿ: ಲಿಂಗ ಅಸಮಾನತೆ ತೊಡೆದುಹಾಕಲು ಸಂಕಲ್ಪ ಮಾಡೋಣ: ಮಹಿಳಾ ದಿನಾಚರಣೆಗೆ ರಾಷ್ಟ್ರಪತಿ ಕೋವಿಂದ್ ಟ್ವೀಟ್
ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡ ಮಹಿಳಾ ದಿನಾಚರಣೆಯ ಶುಭಾಶಯ ಕೋರಿ ಟ್ವೀಟ್ ಮಾಡಿದ್ದರು.
ವಿವಿಧ ರಂಗಗಳಲ್ಲಿನ ಮಹಿಳೆಯರ ಸಾಧನೆಯನ್ನು ಗುರುತಿಸಲು, ಮಹಿಳಾ ಸಬಲೀಕರಣಕ್ಕೆ ಪುಷ್ಠಿ ನೀಡಲು ಪ್ರತಿ ವರ್ಷ ಮಾರ್ಚ್ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನವನ್ನಾಗಿ ಆಚರಿಸಲಾಗುತ್ತದೆ.