ETV Bharat / bharat

ಶಾರೂಖ್​ ಪುತ್ರನಿಗೆ ಬಿಗ್​ ರಿಲೀಫ್​.. ಆರ್ಯನ್ ಖಾನ್​​ ವಿರುದ್ಧ ಯಾವುದೇ ಸಾಕ್ಷಿ ಇಲ್ಲ ಎಂದ ಎನ್​ಸಿಬಿ - Big Relief to Aryan Khan

Aryan Khan case: ಡ್ರಗ್ಸ್​ ಪ್ರಕರಣದಲ್ಲಿ ಬಂಧಿತನಾಗಿ ಬಿಡುಗಡೆಯಾಗಿರುವ ಬಾಲಿವುಡ್​ ಕಿಂಗ್​ಖಾನ್​ ಶಾರೂಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಪ್ರಕರಣದಿಂದಲೇ ಖುಲಾಸೆಯಾಗುವ ಸಾಧ್ಯತೆ ಇದೆ.

Aryan Khan
ಆರ್ಯನ್ ಖಾನ್
author img

By

Published : Mar 2, 2022, 11:58 AM IST

ಮುಂಬೈ: ಡ್ರಗ್ಸ್​ ಪ್ರಕರಣದಲ್ಲಿ ಬಂಧಿತನಾಗಿ ಬಿಡುಗಡೆಯಾಗಿರುವ ಬಾಲಿವುಡ್​ ಕಿಂಗ್​ಖಾನ್​ ಶಾರೂಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಪ್ರಕರಣದಿಂದಲೇ ಖುಲಾಸೆಯಾಗುವ ಸಾಧ್ಯತೆ ಇದೆ. ಪ್ರಕರಣದ ತನಿಖೆ ನಡೆಸಿದ ಎನ್​ಸಿಬಿ ತಂಡ ವರದಿ ಪ್ರಕಟಿಸಲಿದ್ದು, ಅದರಲ್ಲಿ ಶಾರೂಖ್​ ಪುತ್ರ ಆರ್ಯನ್​ ಖಾನ್​ರಿಗೆ ಕ್ಲೀನ್​ಚಿಟ್​ ನೀಡಿದೆ ಎನ್ನಲಾಗ್ತಿದೆ.

  • Highly premature to say that there's no evidence against Aryan Khan. Probe still in progress; recorded multiple statements. Have not reached any conclusion yet: SIT chief & NCB DDG (operation) Sanjay Singh on reports of no evidence against Aryan Khan in Cordelia cruise ship drug pic.twitter.com/oCiixvLu5c

    — ANI (@ANI) March 2, 2022 " class="align-text-top noRightClick twitterSection" data=" ">

ಅಲ್ಲದೇ, ದಾಳಿ ವೇಳೆ ಆರ್ಯನ್​ ಖಾನ್​ ಬಳಿ ಡ್ರಗ್ಸ್​ ಪತ್ತೆಯಾಗಿಲ್ಲ. ಅಂತಾರಾಷ್ಟ್ರೀಯ ಮಾದಕವಸ್ತು ಕಳ್ಳಸಾಗಣೆ ಸಿಂಡಿಕೇಟ್​ನ ಭಾಗವಾಗಿದ್ದರು ಎಂಬ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದು ವರದಿಯಲ್ಲಿದೆ ಎಂದು ಹೇಳಲಾಗಿದೆ. ಹೀಗಾಗಿ ಆರ್ಯನ್​ ಖಾನ್​ ಪ್ರಕರಣದಲ್ಲಿ ನಿರ್ದೋಷಿಯಾಗಿ ಹೊರಬರಲಿದ್ದಾರೆ.

ಓದಿ: ದಾಳಿಯಿಂದ ಜರ್ಜರಿತಗೊಂಡ ಉಕ್ರೇನ್​ಗೆ 3 ಬಿಲಿಯನ್​ ಡಾಲರ್​ ನೆರವು ಘೋಷಿಸಿದ ವಿಶ್ವಬ್ಯಾಂಕ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.