ETV Bharat / bharat

ಇ.ಶ್ರೀಧರನ್ ಪಾಲಕ್ಕಾಡ್‌ನಿಂದ ಸ್ಪರ್ಧಿಸುವ ಸಾಧ್ಯತೆ - ಇ.ಶ್ರೀಧರನ್ ಪಾಲಕ್ಕಾಡ್‌ನಿಂದ ಸ್ಪರ್ಧೆ

ರಾಜ್ಯ ಚುನಾವಣಾ ಸಮಿತಿ ಸಭೆಯಲ್ಲಿ ಶ್ರೀಧರನ್, ಪಾಲಕ್ಕಾಡ್​​ನಿಂದ ಸ್ಪರ್ಧಿಸುವಂತೆ ಶಿಫಾರಸು ಮಾಡಲಾಗಿದೆ. ರಾಜ್ಯ ಸಮಿತಿಯ ಸಲಹೆಯನ್ನು ಬಿಜೆಪಿ ಹೈಕಮಾಂಡ್​ಗೆ ರವಾನಿಸಲಾಗಿದೆ.

E Sreedharan might contest from Palakkad
ಇ.ಶ್ರೀಧರನ್ ಪಾಲಕ್ಕಾಡ್‌ನಿಂದ ಸ್ಪರ್ಧಿಸುವ ಸಾಧ್ಯತೆ
author img

By

Published : Mar 11, 2021, 9:21 PM IST

ಪಾಲಕ್ಕಾಡ್ (ಕೇರಳ) : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳ ಬಿಜೆಪಿಯ ಸಿಎಂ ಅಭ್ಯರ್ಥಿ ಮೆಟ್ರೊಮ್ಯಾನ್ ಇ.ಶ್ರೀಧರನ್ ಪಾಲಕ್ಕಾಡ್‌ನಿಂದ ಸ್ಪರ್ಧಿಸುವ ಸಾಧ್ಯತೆಯಿದೆ.

ತ್ರಿಶೂರ್‌ನಲ್ಲಿ ನಡೆದ ರಾಜ್ಯ ಚುನಾವಣಾ ಸಮಿತಿ ಸಭೆಯಲ್ಲಿ ಶ್ರೀಧರನ್ ಪಾಲಕ್ಕಾಡ್​​ನಿಂದ ಸ್ಪರ್ಧಿಸುವಂತೆ ಶಿಫಾರಸು ಮಾಡಲಾಗಿದೆ. ರಾಜ್ಯ ಸಮಿತಿಯ ಸಲಹೆಯನ್ನು ಬಿಜೆಪಿ ಹೈಕಮಾಂಡ್​ಗೆ ರವಾನಿಸಲಾಗಿದೆ.

ಇದನ್ನೂ ಓದಿ: ಮಮತಾ ಮೇಲೆ ದಾಳಿ ಪ್ರಕರಣ: ಚುನಾವಣಾ ಆಯೋಗದಿಂದ ವಿಡಿಯೋ ರಿಲೀಸ್​!

ಅಧಿಕೃತವಾಗಿ ಟಿಕೆಟ್ ಘೋಷಣೆಯಾಗದಿದ್ದರೂ, ಶ್ರೀಧರನ್ ನಾಳೆ ಪಾಲಕ್ಕಾಡ್​ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಪ್ರಾರಂಭಿಸುವ ನಿರೀಕ್ಷೆಯಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.