ETV Bharat / bharat

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ನಡುಗಿದ ಭೂಮಿ.. ರಿಕ್ಟರ್​ ಮಾಪದಲ್ಲಿ 6.1ರಷ್ಟು ತೀವ್ರತೆ ದಾಖಲು

ಇಂದು ನಸುಕಿನ ವೇಳೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಕ್ಯಾಂಪ್‌ಬೆಲ್ ಕೊಲ್ಲಿಯಲ್ಲಿ ಭೂಕಂಪನ ಸಂಭವಿಸಿದ ಬಗ್ಗೆ ವರದಿಯಾಗಿದೆ.

author img

By

Published : Sep 24, 2022, 9:24 AM IST

Earthquake in Andaman and Nicobar  Earthquake in Andaman and Nicobar island  Andaman and Nicobar earthquake news  ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ  ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಕ್ಯಾಂಪ್‌ಬೆಲ್ ಕೊಲ್ಲಿ  ಅಂಡಮಾನ್​ ಸಮುದ್ರ ತೀರದಲ್ಲಿ ಭೂಕಂಪನ  ನ್ಯಾಷನಲ್ ಸೆಂಟರ್​ ಫಾರ್ ಸಿಸ್ಮೋಲಜಿ
ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ನಡುಗಿದ ಭೂಮಿ

ಕ್ಯಾಂಪ್‌ಬೆಲ್(ಅಂಡಮಾನ್ ಮತ್ತು ನಿಕೋಬಾರ್): ನಸುಕಿನಜಾವ ಬಂಗಾಳಕೊಲ್ಲಿಯಲ್ಲಿರುವ ಅಂಡಮಾನ್​ ಸಮುದ್ರ ತೀರದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್​ ಮಾಪಕದಲ್ಲಿ 6.1 ರಷ್ಟು ತೀವ್ರತೆ ದಾಖಲಾಗಿದೆ.

ಭೂಕಂಪದ ಕೇಂದ್ರ ಬಿಂದು ಭೂಮಿಯಿಂದ 75 ಕಿ.ಮೀ ಆಳದಲ್ಲಿದೆ ಎಂದು ನ್ಯಾಷನಲ್ ಸೆಂಟರ್​ ಫಾರ್ ಸಿಸ್ಮೋಲಜಿ (ಎನ್​ಸಿಎಸ್​​) ಮಾಹಿತಿ ನೀಡಿದೆ. ಭೂಕಂಪದ ನಂತರ ಯಾವುದೇ ಜೀವ ಅಥವಾ ಆಸ್ತಿ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ.

ಓದಿ: ಭೂಕಂಪನದ ವೇಳೆ ನಾಪತ್ತೆಯಾಗಿದ್ದ ವ್ಯಕ್ತಿ 17 ದಿನಗಳ ಬಳಿಕ ಮೃತ್ಯುಂಜಯನಾಗಿ ಬಂದ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.