ನವದೆಹಲಿ: ಕೋವಿಡ್ ಹೋರಾಟದಲ್ಲಿ ತೊಡಗಿರುವ ರಾಷ್ಟ್ರ ರಾಜಧಾನಿ ದೆಹಲಿಗೆ ಭೂಮಿ ಶಾಕ್ ಕೊಟ್ಟಿದೆ.
ದೆಹಲಿಯ ಪ್ರಮುಖ ಭಾಗವಾದ ರೋಹಿಣಿ ಪ್ರದೇಶದಲ್ಲಿ ಭೂಕಂಪವಾಗಿದೆ. ರಾತ್ರಿ 9:54 ಕ್ಕೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.4 ತೀವ್ರತೆ ದಾಖಲಾಗಿದೆ.
ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
Corona Update: ರಾಜ್ಯದಲ್ಲಿಂದು 16,604 ಮಂದಿಗೆ ಪಾಸಿಟಿವ್, 411 ಸೋಂಕಿತರು ಬಲಿ