ETV Bharat / bharat

ಉತ್ತರಕಾಶಿಯಲ್ಲಿ 3.6 ತೀವ್ರತೆಯ ಭೂಕಂಪ

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿದ್ದು, ಯಾವುದೇ ಸಾವು-ನೋವು ವರದಿಯಾಗಿಲ್ಲ..

Earthquake
Earthquake
author img

By

Published : Feb 5, 2022, 7:30 PM IST

ಉತ್ತರಕಾಶಿ : ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಇಂದು ಬೆಳಗಿನ ಜಾವ 3.15ಕ್ಕೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 3.6ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಆದರೆ, ಇದುವರೆಗೆ ಭೂಕಂಪದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ-ಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಉತ್ತರಕಾಶಿ ಜಿಲ್ಲಾ ಕೇಂದ್ರದಿಂದ 58 ಕಿ.ಮೀ ದೂರಲ್ಲಿ ಹಾಗೂ 10 ಕಿ.ಮೀ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ದಾಖಲಾಗಿದೆ.

ಇದನ್ನೂ ಓದಿ: ಮಗಳ ರಕ್ಷಣೆ ಮಾಡಲು ಚಿರತೆ ಜೊತೆ ಹೋರಾಡಿದ ತಾಯಿ..

ಉತ್ತರಕಾಶಿಯು ಭೂಕಂಪನದ ಅತ್ಯಂತ ಸೂಕ್ಷ್ಮ ಪ್ರದೇಶವಾಗಿರುವುದರಿಂದ ಅಧಿಕಾರಿಗಳನ್ನು ಹೈ ಅಲರ್ಟ್ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.