ETV Bharat / bharat

ಕಾಶ್ಮೀರದ ಗುಲ್ಮಾರ್ಗ್​ನಲ್ಲಿ ನಡುಗಿದ ಭೂಮಿ.. 3.5 ತೀವ್ರತೆ ದಾಖಲು - ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್

ಇಂದು ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್​ನಲ್ಲಿ 3.5 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

Earthquake
ಭೂಕಂಪ
author img

By

Published : Feb 8, 2021, 8:31 AM IST

ಗುಲ್ಮಾರ್ಗ್ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್​ನಲ್ಲಿ ಸೋಮವಾರ ಬೆಳಗ್ಗೆ 3.5 ತೀವ್ರತೆಯ ಭೂಕಂಪ ಸಂಭವಿಸಿದೆ, ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

ಮುಂಜಾನೆ 4.56 ರ ಸುಮಾರಿಗೆ ರಿಕ್ಟರ್​ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿದೆ. ಜಮ್ಮು ಮತ್ತು ಕಾಶ್ಮೀರದಿಂದ 73 ಕಿಲೋ ಮೀಟರ್ ದೂರದಲ್ಲಿ ಈ ಭೂಕಂಪನ ದಾಖಲಾಗಿದೆ.

ಭೂಕಂಪನದಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಎನ್​ಸಿಎಸ್​ ತಿಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.