ETV Bharat / bharat

ತಮಿಳುನಾಡಿನಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆ ದಾಖಲು

ತಮಿಳುನಾಡಿನ ವೆಲ್ಲೂರಿನಲ್ಲಿ ಇಂದು ಮುಂಜಾನೆ ಸರಿ ಸುಮಾರು 59 ಕಿ.ಮೀ. ದೂರದವರೆಗೆ ಭೂಮಿ ಕಂಪಿಸಿದ್ದು, ರಿಕ್ಟರ್‌ ಮಾಪಕದಲ್ಲಿ 3.6 ತೀವ್ರತೆ ದಾಖಲಾಗಿದೆ.

earthquake
earthquake
author img

By

Published : Nov 29, 2021, 6:49 AM IST

ತಮಿಳುನಾಡು: ತಮಿಳುನಾಡಿನ ವೆಲ್ಲೂರಿನಲ್ಲಿ ಇಂದು ಮುಂಜಾನೆ 4.17 ಕ್ಕೆ ಭೂಕಂಪನ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 3.6 ರಷ್ಟು ತೀವ್ರತೆ ದಾಖಲಾಗಿದೆ. ತಮಿಳುನಾಡಿನ ವೆಲ್ಲೂರಿನಲ್ಲಿ ಇಂದು ಮುಂಜಾನೆ 3.6 ತೀವ್ರತೆಯ ಭೂಕಂಪನವಾಗಿದೆ. ಸರಿ ಸುಮಾರು 59 ಕಿ.ಮೀ. ದೂರದವರೆಗೆ ಭೂಮಿ ಕಂಪಿಸಿದೆ. ಕಂಪನದಿಂದಾಗಿ ಈ ವರೆಗೆ ಯಾವುದೇ ಸಾವು - ನೋವು ಸಂಭವಿಸಿದ ಕುರಿತು ವರದಿಯಾಗಿಲ್ಲ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಸಾರಿಗೆ ಬಸ್​​ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ : ನಾಲ್ವರು ಸ್ಥಳದಲ್ಲೇ ದುರ್ಮರಣ

ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಈ ಬೆನ್ನಲ್ಲೇ ಇದೀಗ ಭೂಮಿ ಕಂಪಿಸಿರುವುದು ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ.

ಇದನ್ನೂ ಓದಿ: ರಾಜ್ಯದಲ್ಲಿಂದು 315 ಮಂದಿಯಲ್ಲಿ ಕೊರೊನಾ ದೃಢ.. ಇಬ್ಬರು ಸೋಂಕಿಗೆ ಬಲಿ..

ಇಂಡೋನೇಷ್ಯಾದಲ್ಲಿ ಭೂಕಂಪ: ಇಂಡೋನೇಷ್ಯಾದ ಪಪುವಾದ ನಬಿರೆ ಬಳಿ ಇಂದು ಬೆಳಗ್ಗೆ ಭೂಮಿ ಕಂಪಿಸಿದ್ದು, ರಿಕ್ಟರ್‌ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪನ ದಾಖಲಾಗಿದೆ. ಇಂಡೋನೇಷ್ಯಾದ ಹವಾಮಾನ ಶಾಸ್ತ್ರ ಮತ್ತು ಭೂ ಭೌತಶಾಸ್ತ್ರದ ಏಜೆನ್ಸಿ ಪ್ರಕಾರ, ಭೂಕಂಪನವು ಸೋಮವಾರ ಬೆಳಗ್ಗೆ 8:34 ಕ್ಕೆ ಸಂಭವಿಸಿದ್ದು, 10 ಕಿ.ಮೀ. ದೂರದವರೆಗೆ ಭೂಮಿ ಕಂಪಿಸಿದೆ ಎಂದು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.