ETV Bharat / bharat

ತಜಕಿಸ್ತಾನದ ದುಶಾಂಬೆಯಲ್ಲಿ 4.3 ತೀವ್ರತೆಯ ಭೂಕಂಪನ

author img

By

Published : Jan 19, 2022, 3:08 PM IST

ಭೂಮಿಯ 130 ಕಿ.ಮೀ. ಆಳದವರೆಗೂ ಕಂಪನ ದಾಖಲಾಗಿದೆ. ಯಾವುದೇ ಪ್ರಾಣಹಾನಿ, ಆಸ್ತಿ ಪಾಸ್ತಿ ನಷ್ಟವಾದ ಬಗ್ಗೆ ಯಾವುದೇ ವರದಿಗಳು ಬಂದಿಲ್ಲ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ(ಎನ್​ಸಿಎಸ್​) ಟ್ವೀಟ್​​ ಮಾಡಿದೆ.

earthquake
ಭೂಕಂಪನ

ದುಶಾಂಬೆ(ತಜಿಕಿಸ್ತಾನ್​): ತಜಕಿಸ್ತಾನದ ದುಶಾಂಬೆಯಲ್ಲಿ ಇಂದು ಬೆಳಗ್ಗೆ ಭೂಮಿ ಕಂಪಿಸಿದೆ. ಬೆಳಗ್ಗೆ 11.53 ನಿಮಿಷಕ್ಕೆ ದುಶಾಂಬೆಯ 238 ಕಿ.ಮೀ. ದೂರದಲ್ಲಿ ಭೂಕಂಪನ ಉಂಟಾಗಿದೆ. ರಿಕ್ಟರ್​ ಮಾಪಕದಲ್ಲಿ 4.3 ತೀವ್ರತೆ ದಾಖಲಾಗಿದೆ.

ಇದನ್ನೂ ಓದಿ: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಬಿದ್ದ ಜೂನಿಯರ್ ಆರ್ಟಿಸ್ಟ್ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.