ETV Bharat / bharat

ಗುಜರಾತ್‌ನಲ್ಲಿ 4.3 ತೀವ್ರತೆಯ ಭೂಕಂಪ: ಆತಂಕ - ರಿಕ್ಟರ್ ಮಾಪಕದಲ್ಲಿ 4.3ರಷ್ಟು ತೀವ್ರತೆ ದಾಖಲು

ಗುಜರಾತ್‌ನ ಸೂರತ್ ಮತ್ತು ಭರೂಚ್‌ ಜಿಲ್ಲೆಗಳಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3ರಷ್ಟು ತೀವ್ರತೆ ದಾಖಲಾಗಿದೆ.

Earthquake measuring 4.3 in Bharuch
ಗುಜರಾತ್‌ನಲ್ಲಿ 4.3 ತೀವ್ರತೆಯ ಭೂಕಂಪ
author img

By

Published : Nov 7, 2020, 4:33 PM IST

ಸೂರತ್: ಗುಜರಾತ್‌ನ ಸೂರತ್ ಮತ್ತು ಭರೂಚ್‌ ಜಿಲ್ಲೆಗಳಲ್ಲಿ ಭೂಕಂಪ ಸಂಭವಿಸಿರುವುದಾಗಿ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ.

ರಿಕ್ಟರ್ ಮಾಪಕದಲ್ಲಿ 4.3ರಷ್ಟು ತೀವ್ರತೆ ದಾಖಲಾಗಿದೆ. ಭರೂಚ್‌ ನಗರದಿಂದ 36 ಕಿ.ಮೀ ದೂರದಲ್ಲಿರುವ ನೇತ್ರಾಂಗ್-ತಹಸಿಲ್​ ಗ್ರಾಮದಲ್ಲಿ ಭೂಕಂಪದ ಕೇಂದ್ರ ಬಿಂದು ಇದೆ.

ಪಂಚಮಹಲ್, ಹ್ಯಾಲೊಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಭೂಮಿ ಕಂಪಿಸಿದ ಅನುಭವವಾಗಿದ್ದು, ಭಯಭೀತರಾದ ಜನರು ಮನೆ - ಕಚೇರಿಗಳಿಂದ ಹೊರ ಬಂದಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವು ವರದಿಯಾಗಿಲ್ಲ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.