ETV Bharat / bharat

ಜಮ್ಮು ಕಾಶ್ಮೀರದಲ್ಲಿ ಭೂಕಂಪನ: 5.1ರಷ್ಟು ತೀವ್ರತೆ ದಾಖಲು - ಜಮ್ಮು ಕಾಶ್ಮೀರದಲ್ಲಿ ಭೂಕಂಪನ

ಜಮ್ಮು ಕಾಶ್ಮೀರದಲ್ಲಿ ಭೂಕಂಪನ ಸಂಭವಿಸಿದ್ದು, ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.1ರಷ್ಟು ದಾಖಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Earthquake tremors felt in Jammu and Kashmir
ಜಮ್ಮು ಕಾಶ್ಮೀರದಲ್ಲಿ ಭೂಕಂಪನ: 5.1ರಷ್ಟು ತೀವ್ರತೆ ದಾಖಲು
author img

By

Published : Jan 2, 2022, 3:04 AM IST

ಶ್ರೀನಗರ, ಜಮ್ಮು ಕಾಶ್ಮೀರ: ಕಣಿವೆನಾಡು ಜಮ್ಮು ಕಾಶ್ಮೀರದಲ್ಲಿ ಶನಿವಾರ ಸಂಜೆ 6.45ಕ್ಕೆ ಭೂಕಂಪನದ ಅನುಭವವಾಗಿದ್ದು, ಯಾವುದೇ ಸಾವು-ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.1ರಷ್ಟಿದ್ದು, ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನ-ತಜಕಿಸ್ತಾನ ಗಡಿಯಲ್ಲಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮೋಲಜಿಯ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಕೋವಿಡ್​ ವಿರುದ್ಧ ಭಾರತದ ಹೋರಾಟ.. 145 ಕೋಟಿ ದಾಟಿತು ವ್ಯಾಕ್ಸಿನೇಷನ್​ ಹಂಚಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.