ETV Bharat / bharat

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜೆಟ್ ಸಂಸ್ಥಾಪಕ ನರೇಶ್ ಗೋಯಲ್​ ಸಂಬಂಧಿತ 538 ಕೋಟಿ ಮೌಲ್ಯದ ಆಸ್ತಿ ಜಪ್ತಿ - ED attaches assets

ಅಕ್ರಮ ಹಣ ವರ್ಗಾವಣೆ ಪ್ರಕರಣದ ಹಿನ್ನೆಲೆ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್​ ಸಂಬಂಧಿತ ಆಸ್ತಿಯನ್ನು ಇಡಿ ಜಪ್ತಿ ಮಾಡಿದೆ.

ED
ED
author img

By PTI

Published : Nov 1, 2023, 8:04 PM IST

ನವದೆಹಲಿ: ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯಲ್​ ಅವರಿಗೆ ಸಂಬಂಧಿಸಿದ 538 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ ಬುಧವಾರ ತಿಳಿಸಿದೆ. ಗೋಯಲ್ ಹಾಗೂ ಅವರ ಕುಟುಂಬ ಸದಸ್ಯರು ಸೇರಿದಂತೆ ಲಂಡನ್, ದುಬೈ ಮತ್ತು ಭಾರತದ ಕೆಲವು ರಾಜ್ಯಗಳಲ್ಲಿನ ಕಂಪನಿಗಳ ಹೆಸರಿನಲ್ಲಿ ನೋಂದಾಯಿಸಲಾದ 17 ವಸತಿ ಫ್ಲಾಟ್‌ಗಳು, ಬಂಗಲೆಗಳು, ವಾಣಿಜ್ಯ ಕಟ್ಟಡಗಳು ಇದರಲ್ಲಿ ಸೇರಿವೆ.

  • ED has provisionally attached properties worth Rs 538.05 Crore under the provisions of PMLA, 2002 in the money laundering investigation against M/s Jet Airways (India) Limited (JIL). The attached properties include 17 residential flats/bungalows and commercial premises in the… pic.twitter.com/jJAOTaYG3o

    — ED (@dir_ed) November 1, 2023 " class="align-text-top noRightClick twitterSection" data=" ">

ಲಂಡನ್, ದುಬೈ ಮತ್ತು ಭಾರತದ ವಿವಿಧ ನಗರಗಳಲ್ಲಿ ಸ್ಥಾಪಿತಗೊಂಡಿರುವ ಜೆಟೈರ್ ಪ್ರೈವೇಟ್ ಲಿಮಿಟೆಡ್ ಮತ್ತು ಜೆಟ್ ಎಂಟರ್‌ಪ್ರೈಸಸ್ ಪ್ರೈವೇಟ್ ಲಿಮಿಟೆಡ್​​ಗೆ ಸಂಬಂಧಿಸದ ಆಸ್ತಿಗಳು ನರೇಶ್‌ ಗೋಯಲ್, ಅವರ ಪತ್ನಿ ಅನಿತಾ ನರೇಶ್‌ ಮತ್ತು ಮಗ ನಿವಾನ್‌ ಅವರಂತಹ ವಿವಿಧ ಕಂಪನಿಗಳ ಹೆಸರಿನಲ್ಲಿವೆ ಎಂದು ಫೆಡರಲ್ ಏಜೆನ್ಸಿ ತಿಳಿಸಿದೆ.

  • Directorate of Enforcement (ED) has provisionally attached properties worth Rs 538.05 Crore under the provisions of Prevention of Money Laundering Act (PMLA) 2002 in the money laundering investigation against Jet Airways (India) Limited (JIL). The attached properties include 17… https://t.co/XhT6Ioxro5 pic.twitter.com/l47Hy7kv36

    — ANI (@ANI) November 1, 2023 " class="align-text-top noRightClick twitterSection" data=" ">

ಜೆಟ್ ಏರ್‌ವೇಸ್ ವಿರುದ್ಧ ಮನಿ ಲಾಂಡರಿಂಗ್ ತಡೆ ಕಾಯ್ದೆಯಡಿ ತನ್ನ ತನಿಖೆಯಲ್ಲಿ 74 ವರ್ಷದ ನರೇಶ್ ಗೋಯಲ್ ವಿರುದ್ಧ ಸಂಸ್ಥೆಯು ಮಂಗಳವಾರವಷ್ಟೇ ಚಾರ್ಜ್ ಶೀಟ್ ಸಲ್ಲಿಸಿತ್ತು. ಪ್ರಕರಣ ಸಂಬಂಧ ಸೆಪ್ಟೆಂಬರ್ 1 ರಂದು ಇಡಿ ಅವರನ್ನು ಬಂಧಿಸಿತ್ತು. ಪ್ರಸ್ತುತ ಅವರು ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಎಲ್ಲದರ ಬೆಳವಣಿಗೆ ಬೆನ್ನಲ್ಲೇ ಅವರ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.

  • Directorate of Enforcement (ED) has provisionally attached properties worth Rs 538.05 Crore under the provisions of Prevention of Money Laundering Act (PMLA) 2002 in the money laundering investigation against Jet Airways (India) Limited (JIL). The attached properties include 17… pic.twitter.com/BCYOPjcvgS

ಇದನ್ನೂ ಓದಿ: ರಾಜಸ್ಥಾನ ಕಾಂಗ್ರೆಸ್​ ಅಧ್ಯಕ್ಷರ ನಿವಾಸದ ಮೇಲೆ ಇಡಿ ದಾಳಿ.. ಅಶೋಕ್​ ಗೆಹ್ಲೋಟ್​ ಪುತ್ರನಿಗೆ ಸಮನ್ಸ್​​​​, ಸಿಎಂ ತುರ್ತು ಸುದ್ದಿಗೋಷ್ಠಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.