ಮುಂಬೈ: ಶಿವಸೇನೆ ನಾಯಕ ಮತ್ತು ಸಾರಿಗೆ ಸಚಿವ ಅನಿಲ್ ಪರಬ್‌ಗೆ ಇಡಿ ನೋಟಿಸ್ ನೀಡಿದ್ದು, ಆಗಸ್ಟ್ 31ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಶಿವಸೇನೆ ಮುಖ್ಯ ವಕ್ತಾರ ಹಾಗೂ ಸಂಸದ ಸಂಜಯ್ ರಾವತ್, ಪರಬ್‌ಗೆ ಇಡಿ ನೋಟಿಸ್ ಜಾರಿಯಾಗಿರುವ ಕುರಿತು ದೃಢಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಂಜಯ್ ರಾವತ್, 'ಮಂಗಳವಾರ ಇಡಿ ಮುಂಬೈ ಕಚೇರಿಗೆ ಹಾಜರಾಗುವಂತೆ ಪರಬ್‌ಗೆ ಸೂಚಿಸಲಾಗಿದೆ. ಬಿಜೆಪಿಯ ‘ಜನಾಶೀರ್ವಾದ ಯಾತ್ರೆ’ ಮುಕ್ತಾಯಗೊಳ್ಳುತ್ತಿದ್ದಂತೆ, ಪರಬ್‌ಗೆ ನೋಟಿಸ್ ಬಂದಿದೆ ಎಂದು ಹೇಳಿದ್ದಾರೆ.
-
शाब्बास!
— Sanjay Raut (@rautsanjay61) August 29, 2021 " class="align-text-top noRightClick twitterSection" data="
जन आशीर्वाद जत्रेची सांगता होताच अपेक्षे प्रमाणे अनिल परब यांना ई.डी.ची नोटीस बजावण्यात आली . वरचे सरकार कामाला लागले. भुकंपाचा केंद्रबिंदू रत्नागिरीत होता. परब हे रत्नागिरीचे पालक मंत्री आहेत.
chronology कृपया समज लिजीये.
कायदेशीर लढाई कायदयानेच लढू..जय महाराष्ट्र
">शाब्बास!
— Sanjay Raut (@rautsanjay61) August 29, 2021

कायदेशीर लढाई कायदयानेच लढू..जय महाराष्ट्रशाब्बास!
— Sanjay Raut (@rautsanjay61) August 29, 2021
जन आशीर्वाद जत्रेची सांगता होताच अपेक्षे प्रमाणे अनिल परब यांना ई.डी.ची नोटीस बजावण्यात आली . वरचे सरकार कामाला लागले. भुकंपाचा केंद्रबिंदू रत्नागिरीत होता. परब हे रत्नागिरीचे पालक मंत्री आहेत.
chronology कृपया समज लिजीये.
कायदेशीर लढाई कायदयानेच लढू..जय महाराष्ट्र
ಬಿಜೆಪಿ ಸಂಸದ ಹಾಗೂ ಕೇಂದ್ರ ಸಚಿವ ನಾರಾಯಣ ರಾಣೆ ಅವರು, ‘ಜನಾಶೀರ್ವಾದ ಯಾತ್ರೆ’ ವೇಳೆ ಮಾಧ್ಯಮವೊಂದರಲ್ಲಿ, "ಅನೇಕ ನಾಯಕರು ಇಡಿ ಮತ್ತು ಸಿಬಿಐ ನಿಗಾದಲ್ಲಿದ್ದಾರೆ ಎಂದು ಹೇಳಿದ್ದರು. ಅವರ ಹೇಳಿಕೆಯ ಮಾರನೇ ದಿನವೇ ಪರಬ್‌ಗೆ ನೋಟಿಸ್ ಜಾರಿಯಾಗಿದೆ.
ಪೊಲೀಸ್ ಅಧಿಕಾರಿ ಸಚಿನ್ ವಾಜೆ ಪ್ರಕರಣದಲ್ಲೂ ಪರಬ್ ಅವರ ವಿರುದ್ಧ ಆರೋಪ ಕೇಳಿಬಂದಿತ್ತು. ಅಲ್ಲದೇ, ಅನಿಲ್ ಪರಬ್ ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು.
ಓದಿ: ಮತ್ತೊಂದು ಹೇಯ ಕೃತ್ಯ: ಏಳು ಮಂದಿ ಬಾಲಕರಿಂದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ