ETV Bharat / bharat

ಉತ್ತರ ಪ್ರದೇಶ ಸೇರಿದಂತೆ ಪಂಚರಾಜ್ಯಗಳ ಚುನಾವಣಾ ವೇಳಾಪಟ್ಟಿ ಇಂದು ಘೋಷಣೆ - Five States Election

ಉತ್ತರ ಪ್ರದೇಶ ಸೇರಿದಂತೆ ಪಂಚರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಇಂದು ಮಧ್ಯಾಹ್ನ 3.30ಕ್ಕೆ ಘೋಷಣೆ ಮಾಡಲಿದೆ.

Election commission to declare five states election at date today
Five States Election: ಉತ್ತರ ಪ್ರದೇಶ ಸೇರಿದಂತೆ ಪಂಚರಾಜ್ಯಗಳ ಚುನಾವಣಾ ವೇಳಾಪಟ್ಟಿ ಇಂದು ಘೋಷಣೆ
author img

By

Published : Jan 8, 2022, 12:07 PM IST

Updated : Jan 8, 2022, 12:36 PM IST

ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ಬಹು ನಿರೀಕ್ಷಿತ ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕವನ್ನು ಇಂದು ಘೋಷಣೆ ಮಾಡಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಉತ್ತರ ಪ್ರದೇಶ, ಗೋವಾ, ಪಂಜಾಬ್, ಮಣಿಪುರ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದ್ದು, ಈ ಚುನಾವಣೆಯ ವೇಳಾಪಟ್ಟಿಯನ್ನು ಶನಿವಾರ (ಇಂದು) ಮಧ್ಯಾಹ್ನ 3.30ಕ್ಕೆ ಪ್ರಕಟಿಸಲಿದೆ.

ಚುನಾವಣಾ ಆಯೋಗವು ಗುರುವಾರವಷ್ಟೇ ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರೊಂದಿಗೆ ಕೋವಿಡ್ ಪರಿಸ್ಥಿತಿಯ ಕುರಿತು ಪರಿಶೀಲನಾ ಸಭೆ ನಡೆಸಿದ್ದು, ಇಂದು ಚುನಾವಣಾ ವೇಳಾಪಟ್ಟಿ ಘೋಷಣೆ ಮಾಡಲಿದೆ.

ಇದನ್ನೂ ಓದಿ: ಒಂದೂವರೆ ಲಕ್ಷದ ಸನಿಹಕ್ಕೆ ಕೊರೊನಾ ಪ್ರಕರಣಗಳು.. ಏರುತ್ತಲೇ ಇದೆ ಕೋವಿಡ್​ ಭಯದ ಅಲೆ!

Last Updated : Jan 8, 2022, 12:36 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.