ETV Bharat / bharat

ದೆಹಲಿಯಿಂದ ಜಬಲ್​ಪುರಕ್ಕೆ ಹೊರಟಿದ್ದ ವಿಮಾನದಲ್ಲಿ ಹೊಗೆ.. ತುರ್ತು ಭೂಸ್ಪರ್ಶ - ದೆಹಲಿಯಿಂದ ಜಬಲ್​ಪುರಕ್ಕೆ ಹೊರಟಿದ್ದ ವಿಮಾನದಲ್ಲಿ ಹೊಗೆ

ದೆಹಲಿಯಿಂದ ಜಬಲ್​ಪುರಕ್ಕೆ ಹೊರಟಿದ್ದ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡ ಕಾರಣ ತುರ್ತು ಭೂಸ್ಪರ್ಶ ಮಾಡಲಾಗಿದೆ.

ದೆಹಲಿಯಿಂದ ಜಬಲ್​ಪುರಕ್ಕೆ ಹೊರಟಿದ್ದ ವಿಮಾನದಲ್ಲಿ ಹೊಗೆ

author img

By

Published : Jul 2, 2022, 10:59 AM IST

Updated : Jul 3, 2022, 7:52 PM IST

ನವದೆಹಲಿ: ದೆಹಲಿಯಿಂದ ಜಬಲ್‌ಪುರಕ್ಕೆ ತೆರಳುತ್ತಿದ್ದ ಸ್ಪೈಸ್‌ಜೆಟ್‌ ವಿಮಾನದ ಕ್ಯಾಬಿನ್‌ನಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ. ಅಲ್ಲದೇ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಕ್ಕಿಳಿಸಲಾಗಿದೆ.

ದೆಹಲಿಯಿಂದ ಜಬಲ್​ಪುರಕ್ಕೆ ಹೊರಟಿದ್ದ ವಿಮಾನದಲ್ಲಿ ಹೊಗೆ

ಇಂದು ಬೆಳಗ್ಗೆ ದೆಹಲಿ ನಿಲ್ದಾಣದಿಂದ ಜಬಲ್​ಪುರಕ್ಕೆ ವಿಮಾನ ಹಾರಿದ ಕೆಲವೇ ನಿಮಿಷಗಳಲ್ಲಿ ಹೊಗೆ ಕಾಣಸಿಕೊಂಡಿದೆ. ಇದರಿಂದ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಕೂಡಲೇ ಎಚ್ಚೆತ್ತ ಪೈಲಟ್​ ವಿಮಾನವನ್ನು ವಾಪಸ್​ ದೆಹಲಿ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್​ ಮಾಡಿದ್ದಾರೆ. ವಿಮಾನದಲ್ಲಿ ಹೊಗೆ ಬರುತ್ತಿರುವುದನ್ನು ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ.

ಓದಿ: ಉದ್ದವ್​ ಆಟ ಶುರು: ಶಿವಸೇನಾ ನಾಯಕನ ಸ್ಥಾನದಿಂದ ಶಿಂಧೆ ವಜಾಗೊಳಿಸಿದ ಠಾಕ್ರೆ!

Last Updated : Jul 3, 2022, 7:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.