ETV Bharat / bharat

ಜಮ್ಮುಕಾಶ್ಮೀರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಚಕಮಕಿ.. ಸೇನೆಯಿಂದ ಮೂವರು ಉಗ್ರರ ಎನ್​ಕೌಂಟರ್​ - ಪುಲ್ವಾಮಾ ಕಾರ್ಯಾಚರಣೆ

ಜಮ್ಮು ಕಾಶ್ಮೀರದಲ್ಲಿ ಸೇನೆ ಮತ್ತು ಉಗ್ರರ ನಡುವೆ ಎನ್​ಕೌಂಟರ್ ಶುರುವಾಗಿದೆ.​ ಪುಲ್ವಾಮಾ ಪಟ್ಟಣದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆ ಶೋಧ ಕಾರ್ಯಾಚರಣೆ ಕೈಗೊಂಡು ಮೂವರು ಉಗ್ರರನ್ನು ಹೊಡೆದುರುಳಿಸಿದೆ.

Pulwama in J-K
ಭದ್ರತಾ ಪಡೆ-ಉಗ್ರರ ನಡುವೆ ಗುಂಡಿನ ಚಕಮಕಿ
author img

By

Published : Jul 14, 2021, 6:23 AM IST

Updated : Jul 14, 2021, 12:51 PM IST

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆಯೇ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಭಯೋತ್ಪಾದಕರನ್ನು ಸೈನಿಕರು ಬೇಟೆಯಾಡಿದ್ದಾರೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಭದ್ರತಾ ಪಡೆ ಶೋಧ ಕಾರ್ಯಾಚರಣೆ

ಪುಲ್ವಾಮಾ ಪಟ್ಟಣದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆ ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿದೆ. ಈ ವೇಳೆ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದ್ದು, ಸೈನಿಕರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ.

ಇದನ್ನು ಓದಿ: ಪ್ರೀತಿಸಿ ಮದುವೆಯಾದ ಮಗಳಿಗೆ ವಿಲನ್​ ಆದ PSI ತಾಯಿ; ರಕ್ಷಣೆಗೆ SP ಮೊರೆ ಹೋದ ಜೋಡಿ

2021ರಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರನೆಯಲ್ಲಿ 88 ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಭದ್ರತಾ ಪಡೆಗಳ 19 ಸೈನಿಕರು ಹುತಾತ್ಮರಾಗಿದ್ದಾರೆ.

Last Updated : Jul 14, 2021, 12:51 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.