ETV Bharat / bharat

ಕುಲ್ಗಾಮ್‌ನಲ್ಲಿ ಎನ್‌ಕೌಂಟರ್: ಓರ್ವ ಭಯೋತ್ಪಾದಕ ಹತ - ಕುಲ್ಗಾಮ್‌ನಲ್ಲಿ ಎನ್‌ಕೌಂಟರ್

ಕುಲ್ಗಾಮ್ ಜಿಲ್ಲೆಯ ಖಂಡಿಪೋರಾದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
author img

By

Published : Jun 11, 2022, 7:06 AM IST

ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಖಂಡಿಪೋರಾದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಭಯೋತ್ಪಾದಕ ಹತನಾಗಿದ್ಧಾನೆ. ಪೊಲೀಸ್, ಸೇನೆ ಮತ್ತು ಸಿಆರ್‌ಪಿಎಫ್‌ನ ಜಂಟಿ ತಂಡ ಖಂಡಿಪೋರಾದಲ್ಲಿ ಕಾರ್ಯಾಚರಣೆ ಪ್ರಾರಂಭಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • #KulgamEncounterUpdate: One terrorist of proscribed terror outfit HM killed. Operation in progress. Further details shall follow: Police

    — ANI (@ANI) June 11, 2022 " class="align-text-top noRightClick twitterSection" data=" ">

ಪಡೆಗಳ ಜಂಟಿ ತಂಡ ಶಂಕಿತ ಸ್ಥಳದ ಕಡೆಗೆ ಸಮೀಪಿಸುತ್ತಿದ್ದಂತೆ, ಅಡಗಿಕೊಂಡಿದ್ದ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ್ದಾರೆ. ಮೂಲಗಳ ಪ್ರಕಾರ ಎರಡರಿಂದ ಮೂರು ಮಂದಿ ಉಗ್ರರು ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಶೋಪಿಯಾನ್ ಎನ್​ಕೌಂಟರ್​​ : ಓರ್ವ ಭಯೋತ್ಪಾದಕ ಹತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.