ETV Bharat / bharat

ಗಣರಾಜ್ಯೋತ್ಸದಂದೇ ಶೋಪಿಯಾನ್​​ನಲ್ಲಿ ಎನ್​ಕೌಂಟರ್​, ಇಬ್ಬರು ಯೋಧರಿಗೆ ಗಾಯ - ಕಣಿವೆ ನಾಡಿನಲ್ಲಿ ಉಗ್ರರು-ಯೋಧರ ಗುಂಡಿನ ದಾಳಿ

ಗಣರಾಜ್ಯೋತ್ಸದ ಸಂಭ್ರಮದಲ್ಲೇ ಜಮ್ಮು-ಕಾಶ್ಮೀರದಲ್ಲಿ ಉಗ್ರರು ಬಾಲ ಬಿಚ್ಚಿದ್ದು, ಶೋಪಿಯಾನ್ ಜಿಲ್ಲೆಯ ನೊಗಮ್​ ಚೌಕ್​​​ ಪ್ರದೇಶದಲ್ಲಿ ಯೋಧರನ್ನ ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಇದಕ್ಕೆ ಸೂಕ್ತ ತಿರುಗೇಟು ನೀಡಿರುವ ಸೇನೆ, ಇಬ್ಬರನ್ನ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Encounter started in Shopian at J&K
Encounter started in Shopian at J&K
author img

By

Published : Jan 26, 2022, 8:35 PM IST

Updated : Jan 26, 2022, 9:16 PM IST

ಶೋಪಿಯಾನ್​(ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದ ಶೋಪಿಯಾನ್​ ಜಿಲ್ಲೆಯ ನೊಗಮ್ ಚೌಕ್​ ಪ್ರದೇಶದಲ್ಲಿ ಭಾರತೀಯ ಯೋಧರು ಮತ್ತು ಉಗ್ರರ ನಡುವೆ ಗುಂಡಿನ ಕಾಳಗ ನಡೆದಿದೆ. ಕಾರ್ಯಾಚರಣೆ ವೇಳೆ ಇಬ್ಬರು ಯೋಧರಿಗೆ ಗಾಯಗಳಾಗಿದ್ದು, ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

  • Encounter breaks out between terrorists and security forces in Check Nowgam area of Shopian, J&K: Police

    — ANI (@ANI) January 26, 2022 " class="align-text-top noRightClick twitterSection" data=" ">

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಇಬ್ಬರು ಉಗ್ರರನ್ನ ಸೆರೆಹಿಡಿಯುವಲ್ಲಿ ಯೋಧರು ಯಶಸ್ವಿಯಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ. ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕಾಶ್ಮೀರ ಪೊಲೀಸ್ ಇಲಾಖೆ ಟ್ವೀಟ್ ಮಾಡಿದ್ದು, ಸ್ಥಳದಲ್ಲಿ ಹೆಚ್ಚಿನ ಯೋಧರರನ್ನು ನಿಯೋಜನೆ ಮಾಡಲಾಗಿದೆ ಎಂದಿದ್ದಾರೆ.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

Last Updated : Jan 26, 2022, 9:16 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.