ETV Bharat / bharat

ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್​ಕೌಂಟರ್ ಆರಂಭ - ಮೆಥಾನ್​ನಲ್ಲಿ ಉಗ್ರರ ಮೇಲೆ ದಾಳಿ

ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಡಗುದಾಣಗಳ ಮೇಲೆ ಪೊಲೀಸರು ಮತ್ತು ಭದ್ರತಾ ಪಡೆಗಳು ದಾಳಿ ನಡೆಸಿದ್ದು, ಎನ್​ಕೌಂಟರ್ ಆರಂಭವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Encounter underway in Srinagar
ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್​ಕೌಂಟರ್ ಆರಂಭ
author img

By

Published : Oct 9, 2021, 9:06 AM IST

ಶ್ರೀನಗರ(ಜಮ್ಮು ಕಾಶ್ಮೀರ): ಬೆಳ್ಳಂಬೆಳಗ್ಗೆ ಶ್ರೀನಗರದ ಮೆಥಾನ್​ನಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್​ಕೌಂಟರ್ ಆರಂಭವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿವೆ. ಈ ಪ್ರದೇಶವನ್ನು ಸುತ್ತುವರೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದ್ದು, ಭಾರಿ ಪ್ರಮಾಣದಲ್ಲಿ ಗುಂಡಿನ ದಾಳಿ ನಡೆಯುತ್ತಿದ್ದು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಅಫ್ಘಾನಿಸ್ತಾನದ ಮಸೀದಿಯಲ್ಲಿ ಸೂಸೈಡ್ ಬಾಂಬರ್ ದಾಳಿ: 46 ಮಂದಿ ಬಲಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.