ETV Bharat / bharat

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ... - ಫೆ.19

ರಾಜ್ಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಮುಖ ವಿದ್ಯಮಾನಗಳ ಮುನ್ನೋಟ ಹೀಗಿದೆ.

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ
author img

By

Published : Feb 19, 2021, 6:54 AM IST

  • ಕೇರಳದಲ್ಲಿ ವಿದ್ಯುತ್ ಮತ್ತು ನಗರ ಸೆಕ್ಟರ್ ಯೋಜನೆಗೆ ವಿಡಿಯೋ ಕಾನ್ಫರನ್ಸ್ ಮೂಲಕ ಇಂದು ಪ್ರಧಾನಿ ಮೋದಿ ಚಾಲನೆ
  • ವಿಶ್ವ ಭಾರತಿ ವಿವಿಯ ಘಟಿಕೋತ್ಸವದಲ್ಲಿ ವಿಡಿಯೋ ಕಾನ್ಫರನ್ಸ್ ಮೂಲಕ ಪ್ರಧಾನಿ ಮೋದಿ ಭಾಷಣ
  • ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಿಎಸ್​ವೈ ನೇತೃತ್ವದಲ್ಲಿ ಇಲಾಖಾವಾರು ಬಜೆಟ್ ಪೂರ್ವಭಾವಿ ಸಭೆ
  • ಸಿಎಂ ಬಿಎಸ್​ವೈ ಅವರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಲಾಂಛನ ಬಿಡುಗಡೆ ಮತ್ತು ಸಂಘಟನಾ ಸಮಿತಿ ಸಭೆ
  • ಪುರಭವನದಲ್ಲಿ ಕೋವಿಡ್ ಬಗ್ಗೆ ಬಿಬಿಎಂಪಿ ಆಯುಕ್ತರು, ಉನ್ನತ ಅಧಿಕಾರಿಗಳ, ವೈದ್ಯಾಧಿಕಾರಿಗಳ ಸಭೆ
  • ಬಾಲಬ್ರೂಯಿ ಅತಿಥಿ ಗೃಹದಲ್ಲಿ ಡಿಜೆ ಹಳ್ಳಿ ಪ್ರಕರಣದ ಬಗ್ಗೆ ಕ್ಲೇಮ್ ಕಮಿಶನರ್ ಸುದ್ದಿಗೋಷ್ಟಿ
  • ಧ್ರುವ ಸರ್ಜಾ, ರಶ್ಮಿಕಾ ಮಂದಣ್ಣ ಅಭಿನಯದ ಬಹುನಿರೀಕ್ಷಿತ ಚಿತ್ರ ಪೊಗರು ಬಿಡುಗಡೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.