ETV Bharat / bharat

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ... - ಫೆ.20

ರಾಜ್ಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಮುಖ ವಿದ್ಯಮಾನಗಳ ಮುನ್ನೋಟ ಹೀಗಿದೆ.

news Today
news Today
author img

By

Published : Feb 21, 2021, 6:49 AM IST

  • ನವದೆಹಲಿಯಲ್ಲಿ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ
  • ರಾಜ್ಯಸಭಾ ಸದಸ್ಯ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಂದ ಹಾಸನ ಜಿಲ್ಲಾ ಪ್ರವಾಸ
  • ಚೌಡಯ್ಯ ಮೆಮೋರಿಯಲ್ ಹಾಲ್​ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಧ್ರುವನಾರಾಯಣ ಪದಗ್ರಹಣ - ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿ ಹಲವರು ಭಾಗಿ
  • ಆರ್ಥಿಕ ಅವಲೋಕನ ಮತ್ತು ಆತ್ಮ ನಿರ್ಭರ ಬಗ್ಗೆ ಬೆಂಗಳೂರು ಚೇಂಬರ್ಸ್ ಆಫ್ ಇಂಡಸ್ಟ್ರೀಸ್ ಮತ್ತು ಬಿಜೆಪಿಗರ ಜೊತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಚರ್ಚೆ
  • ಅರಮನೆ ಮೈದಾನದಲ್ಲಿ 2ಎ ಮೀಸಲಾತಿಗಾಗಿ ಪಂಚಮ ಸಾಲಿ ಸಮುದಾಯದ ಸಮಾವೇಶ
  • ಕಾವೇರಿಯಲ್ಲಿ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು - ಸಿಎಂ ಭೇಟಿ
  • ರೈತರ ನಾಯಕರ ಜೊತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಾತುಕತೆ
  • ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಮಧ್ಯಪ್ರದೇಶದಲ್ಲಿ ಅರ್ಧದಿನ ಬಂದ್
  • ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆ ಹಿನ್ನೆಲೆ ಗುಜರಾತ್​ಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ
  • ಪಕ್ಷ ಬಲಪಡಿಸಲು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಇಂದು ಕೇರಳ ಪ್ರವಾಸ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.