- ಕೋವಿಡ್ ರೂಪಾಂತರಿ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ: ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ
- ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಮನ್ ಕೀ ಬಾತ್ ಕಾರ್ಯಕ್ರಮ
- ಬೆಳಗ್ಗೆ 11ಕ್ಕೆ ಗಾಂಧಿ ಭವನದಲ್ಲಿ ಪ್ರೊ.ಎಸ್.ಜಿ ಸಿದ್ದರಾಮಯ್ಯನವರ ಪುಸ್ತಕ ಬಿಡುಗಡೆ ಕಾರ್ಯಕ್ರಮ
- ಮಧ್ಯಾಹ್ನ12ಕ್ಕೆ ಬೆಂಗಳೂರಿನ ಮೆಜೆಸ್ಟಿಕ್ನಲ್ಲಿ ಎಂಇಎಸ್ ನಿಷೇಧಿಸುವಂತೆ ಆಗ್ರಹಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ
- ಬೆ.11ಕ್ಕೆ ಚನ್ನೇನಹಳ್ಳಿಯಲ್ಲಿ ಆರ್ಎಸ್ಎಸ್ ಶಾಲೆ ಪೂರ್ಣ ಮಂಡಲೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಭಾಗಿ
- ಭಾರತ-ದ.ಆಫ್ರಿಕಾ ಫ್ರೀಡಂ ಟ್ರೋಫಿ ಟೆಸ್ಟ್ ಸರಣಿ- ಸೆಂಚೂರಿಯನ್ ಸ್ಟೇಡಿಯಂನಲ್ಲಿ 3 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ
- ಪ್ರೋ ಕಬಡ್ಡಿ: ಸಂಜೆ 7.30ಕ್ಕೆ ಗುಜರಾತ್ ಜೈಂಟ್ಸ್ vs ದಬಾಂಗ್ ಡೆಲ್ಲಿ, ರಾತ್ರಿ 8.30ಕ್ಕೆ ಬೆಂಗಳೂರು ಬುಲ್ಸ್ vs ಬೆಂಗಾಲ್ ವಾರಿಯರ್ಸ್ ಸೆಣಸಾಟ
- ಇಂಡಿಯನ್ ಸೂಪರ್ ಲೀಗ್ (ಐಎಸ್‌ಎಲ್) ಫುಟ್ಬಾಲ್: ಕೇರಳ ಬ್ಲಾಸ್ಟರ್ಸ್ vs ಜೆಮ್‌ಶೆಡ್‌ಪುರ ಪಂದ್ಯ- ರಾತ್ರಿ 7.30ಕ್ಕೆ.
- ವಿಜಯ್ ಹಜಾರೆ ಏಕದಿನ ಕ್ರಿಕೆಟ್ ಟೂರ್ನಿ: ಹಿಮಾಚಲ ಪ್ರದೇಶ ಮತ್ತು ತಮಿಳುನಾಡು ನಡುವೆ ಫೈನಲ್ ಹಣಾಹಣಿ
News Today: ಒಮಿಕ್ರಾನ್ ನಿಯಂತ್ರಣ ಬಗ್ಗೆ ಸಿಎಂ ಸಭೆ ಸೇರಿದಂತೆ ಇಂದಿನ ಪ್ರಮುಖ ವಿದ್ಯಮಾನಗಳು - ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ ಹೀಗಿದೆ.
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ...