- ಅವಧಿ ಪೂರ್ಣಗೊಂಡಿರುವ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳು ಹಾಗು ಗ್ರಾಮ ಪಂಚಾಯಿತಿಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟ
- ಕೃಷ್ಣಾದಲ್ಲಿ ಸಿಎಂ ಬೊಮ್ಮಾಯಿ ಅವರಿಂದ ವಿದ್ಯುತ್ ನಿಗಮಗಳ ಆಡಳಿತ ಮಂಡಳಿ ಸದಸ್ಯರ ಜೊತೆ ಸಭೆ
- ವಿಧಾನಸೌಧದಲ್ಲಿ ಸಿಎಂ ಹಾಗೂ ಸಚಿವ ಈಶ್ವರಪ್ಪ ಅವರಿಂದ ಜಿಲ್ಲಾ ಪಂಚಾಯತ್ ಸಿಇಒಗಳ ಸಮ್ಮೇಳನ
- ನೀತಿ ಆಯೋಗದಿಂದ ಬಿದಿರು ಅಭಿವೃದ್ಧಿಯ ಕುರಿತು ಒಂದು ದಿನದ ರಾಷ್ಟ್ರೀಯ ಮಟ್ಟದ ಕಾರ್ಯಾಗಾರ
- ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರೊಂದಿಗೆ ಕೇಂದ್ರ ಹಣಕಾಸು ಸಚಿವೆ ಸಭೆ
- ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರಿಂದ ಚಂಡೀಗಢದಲ್ಲಿ ವಿಕ್ಟರಿ ಮಾರ್ಚ್
- ದೆಹಲಿ ಮೆಟ್ರೋದ ಹಳದಿ ಮಾರ್ಗದ ಕೆಲವು ನಿಲ್ದಾಣಗಳಲ್ಲಿ ನಿರ್ವಹಣಾ ಕಾಮಗಾರಿ ಹಿನ್ನೆಲೆ, ಸೇವೆ ಸ್ಥಗಿತ
- ಎಂಇಎಸ್, ಶಿವಸೇನೆ ನಿಷೇಧಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ರಾಜಭವನ ಮುತ್ತಿಗೆ
- ಉತ್ತರಾಖಂಡದ ಹಲ್ದ್ವಾನಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ, 23 ಯೋಜನೆಗಳಿಗೆ ಚಾಲನೆ
- ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೂರವಾಣಿ ಮಾತುಕತೆ
- ಗುಲ್ಬರ್ಗಾ ವಿವಿಯ ದೈಹಿಕ ಶಿಕ್ಷಣ ವಿಭಾಗದಿಂದ 40ನೇ ಅಂತರ ಮಹಾವಿದ್ಯಾಲಯಗಳ ಮಹಿಳಾ ಕ್ರೀಡಾಕೂಟ
- ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಮೇಲುಗೈ, ರೋಚಕ ಘಟ್ಟದಲ್ಲಿ ಕೊನೆಯ ಪಂದ್ಯ
- Pro Kabaddi: ಜೈಪುರ ಪಿಂಕ್ ಪ್ಯಾಂಥರ್ಸ್- ಯು ಮುಂಬಾ ಮತ್ತು ಹರಿಯಾಣ ಸ್ಟೀಲರ್ಸ್-ಬೆಂಗಳೂರು ಬುಲ್ಸ್ ಪಂದ್ಯ
- ಇಂಡಿಯನ್ ಸೂಪರ್ ಲೀಗ್ ಫುಟ್‌ಬಾಲ್: ಇಂದು ಬೆಂಗಳೂರು vs ಚೆನ್ನೈಯಿನ್ ಎಫ್‌ಸಿ ಪಂದ್ಯ
News Today: ಲೋಕಲ್ ದಂಗಲ್ ಫಲಿತಾಂಶ ಸೇರಿ ಈ ದಿನದ ಪ್ರಮುಖ ವಿದ್ಯಮಾನಗಳು - ಈಟಿವಿ ಭಾರತ ನ್ಯೂಸ್ ಟುಡೆ
ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಕುರಿತಾದ ಮಾಹಿತಿ ಇಲ್ಲಿದೆ..
News Today: ಇಂದಿನ ಪ್ರಮುಖ ವಿದ್ಯಮಾನಗಳು