ETV Bharat / bharat

ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು - ಇಂದಿನ ಪ್ರಮುಖ ವಿದ್ಯಮಾನ

ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಕುರಿತಾದ ಮಾಹಿತಿ ಈ ಕೆಳಗಿನಂತಿದೆ..

important-events-to-look-for-the-day
ಇಂದಿನ ಪ್ರಮುಖ ವಿದ್ಯಮಾನಗಳು
author img

By

Published : Feb 14, 2022, 6:59 AM IST

  • ಇಂದಿನಿಂದ ವಿಧಾನಮಂಡಲ ಅಧಿವೇಶನ: ಬೆಳಗ್ಗೆ 11 ಗಂಟೆಗೆ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್​ರಿಂದ ಭಾಷಣ
  • ಹಿಜಾಬ್ ವಿವಾದದಿಂದ ರಾಜ್ಯಾದ್ಯಂತ ರಜೆ ನೀಡಲಾಗಿದ್ದ 9 ಮತ್ತು 10ನೇ ತರಗತಿಗಳು ಇಂದಿನಿಂದ ಪುನಾರಂಭ
  • ವಿಧಾನಸಭೆ ಚುನಾವಣೆ: ಗೋವಾ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಮತದಾನ
  • ಹೈಕೋರ್ಟ್ ತ್ರಿಸದಸ್ಯ ಪೀಠದಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಪ್ರಶ್ನಿಸಿ ಸಲ್ಲಿಸಿರುವ ರಿಟ್‌ ಅರ್ಜಿಗಳ ವಿಚಾರಣೆ
  • ಉತ್ತರ ಪ್ರದೇಶ ಚುನಾವಣೆ: 55 ವಿಧಾನಸಭಾ ಸ್ಥಾನಗಳಿಗೆ ಎರಡನೇ ಹಂತದ ಮತದಾನ
  • ವಿಧಾನ ಮಂಡಲ ಅಧಿವೇಶನ: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
  • ದೆಹಲಿಯಲ್ಲಿ ನರ್ಸರಿ ಮತ್ತು 8ನೇ ತರಗತಿಯ ನಡುವಿನ ತರಗತಿಗಳು ಪುನಾರಂಭ
  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆ
  • ವಿಧಾನಸಭೆ ಕಾರ್ಯಕಲಾಪ ಸಲಹಾ ಸಮಿತಿ ಸಭೆ, ಸ್ಪೀಕರ್, ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ ಭಾಗಿ
  • ಮಧ್ಯಾಹ್ನ ರಾಜ್ಯ ಮಾಹಿತಿ ಆಯುಕ್ತರ ನೇಮಕಾತಿ ಬಗ್ಗೆ ಸಭೆ ನಡೆಸಲಿರುವ ಮುಖ್ಯಮಂತ್ರಿ ಬೊಮ್ಮಾಯಿ
  • ಪ್ರೊ ಕಬಡ್ಡಿ: ಸಂಜೆ 7.30ಕ್ಕೆ ಪಾಟ್ನಾ Vs ತೆಲುಗು ಟೈಟನ್ಸ್​, 08.30ಕ್ಕೆ ಡೆಲ್ಲಿ Vs ಯುಪಿ ಯೋಧಾ, 09.30ಕ್ಕೆ ಗುಜರಾತ್​ Vs ಪುಣೆರಿ ಪಲ್ಟಾನ್ಸ್ ಪಂದ್ಯಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.