ETV Bharat / bharat

ಹೈಕೋರ್ಟ್​ನಲ್ಲಿ ಹಿಜಾಬ್​ ತೀರ್ಪು, ವಿಶ್ವಸಂಸ್ಥೆ ತುರ್ತುಸಭೆ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು - ಇಂದಿನ ಪ್ರಮುಖ ವಿದ್ಯಮಾನಗಳು

ಸೋಮವಾರದ ಪ್ರಮುಖ ವಿದ್ಯಮಾನಗಳ ಮುನ್ನೋಟ...

news today
news today
author img

By

Published : Feb 28, 2022, 7:02 AM IST

Updated : Feb 28, 2022, 8:27 AM IST

  • ಹಿಜಾಬ್ ಪ್ರಕರಣ: ಸುದೀರ್ಘ ವಿಚಾರಣೆಯ ಬಳಿಕ ಹೈಕೋರ್ಟ್​ನಲ್ಲಿ ಅಂತಿಮ ತೀರ್ಪು ಪ್ರಕಟ ಸಾಧ್ಯತೆ
  • ಗಂಭೀರ ತಿರುವು ಪಡೆದುಕೊಳ್ಳುತ್ತಿರುವ ರಷ್ಯಾ-ಉಕ್ರೇನ್‌ ಸಂಘರ್ಷ: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ತುರ್ತು ಅಧಿವೇಶನ
  • ನ್ಯಾಟೊ(NATO) ನಾಯಕರ ಜೊತೆ ಅಮೆರಿಕ ಅಧ್ಯಕ್ಷ ಜೊ ಬೈಡನ್‌ ಮಹತ್ವದ ಸಭೆ
  • ಕಾಂಗ್ರೆಸ್​ನ ಮೇಕೆದಾಟು ಪಾದಯಾತ್ರೆ ಮುಂದುವರಿಕೆ
  • ಉತ್ತರ ಪ್ರದೇಶ ಚುನಾವಣೆ: ಮಹಾರಾಜಗಂಜ್ ಹಾಗೂ ಬಲ್ಲಿಯಾದಲ್ಲಿ ಆಯೋಜಿಸಿರುವ ಬಿಜೆಪಿ ಪ್ರಚಾರ ಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ
  • ಮಣಿಪುರ ವಿಧಾನಸಭೆ ಚುನಾವಣೆ: 5 ಜಿಲ್ಲೆಗಳ 38 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ
  • ರಾಷ್ಟ್ರೀಯ ವಿಜ್ಞಾನ ದಿನ: ನೊಬೆಲ್‌ ಪ್ರಶಸ್ತಿ ಪುರಸ್ಕೃತ ಜಗತ್ತಿನ ಹೆಸರಾಂತ ವಿಜ್ಞಾನಿ ಸರ್.ಸಿ.ವಿ ರಾಮನ್‌ ಕಂಡುಹಿಡಿದ ರಾಮನ್ ಎಫೆಕ್ಟ್‌ ಸ್ಮರಣಾರ್ಥ ಫೆ.28 ಅನ್ನು ರಾಷ್ಟ್ರೀಯ ವಿಜ್ಞಾನ ದಿನವೆಂದು ಆಚರಿಸಲಾಗುತ್ತದೆ.
  • ಬೆಂಗಳೂರಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ: ವಿದ್ಯಾರ್ಥಿ ಉಪಗ್ರಹ ಉಡಾವಣೆ ಯೋಜನೆ ಉದ್ಘಾಟನೆ- ಸಚಿವ ಅಶ್ವತ್ಥನಾರಾಯಣ, ಬಿ.ಸಿ. ನಾಗೇಶ್ ಭಾಗಿ
  • ಬೆಂಗಳೂರಲ್ಲಿ ಅಂಧರ ಕ್ರಿಕೆಟ್ ರಾಷ್ಟ್ರೀಯ ಸಮಾವೇಶ: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಭಾಗಿ
  • ಕೇಂದ್ರ ಸಚಿವ ನಿತೀನ್ ಗಡ್ಕರ್ ಅವರಿಂದ ಹುಬ್ಬಳ್ಳಿ-ಧಾರವಾಡ ಬೈಪಾಸ್ ಷಟ್ಫಥ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ
  • ಸ್ಥಳೀಯ ಚುನಾವಣೆ ವೇಳೆ ಹಿಂಸಾಚಾರ ಖಂಡಿಸಿ ಪಶ್ಚಿಮ ಬಂಗಾಳದಲ್ಲಿ ಬಂದ್​ಗೆ ಬಿಜೆಪಿ ಕರೆ
  • ಹನೂರು ತಾಲೂಕಿನ ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟಕ್ಕೆ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆ

Last Updated : Feb 28, 2022, 8:27 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.