- ವಾಯುಭಾರ ಕುಸಿತ: ಕರ್ನಾಟಕ, ಗೋವಾದ ಹಲವೆಡೆ ಭಾರಿ ಮಳೆ ಬೀಳುವ ಎಚ್ಚರಿಕೆ
- ಬೆಂಗಳೂರಿನಲ್ಲಿ ಮಳೆ: ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಮಳೆ ಹಾನಿ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ
- ಜ್ಞಾನವಾಪಿ ಮಸೀದಿ ಪ್ರಕರಣ: ಇಂದು ಮಧ್ಯಾಹ್ನ 3 ಗಂಟೆಗೆ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ
- ದಾವಣಗೆರೆಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಪ್ರವಾಸ, ಮಳೆ ಹಾನಿ ಪ್ರದೇಶಕ್ಕೆ ಭೇಟಿ, ಪರಿಶೀಲನೆ
- ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭಿವೃದ್ಧಿ ಪರಿಷತ್ ಸಭೆ
- ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಲೆಕ್ಕಪರಿಶೋಧಕರ ರಾಜ್ಯ ಸಮ್ಮೇಳನ, ಸಿಎಂರಿಂದ ಉದ್ಘಾಟನೆ
- ಸುಪ್ರೀಂಕೋರ್ಟ್ನಲ್ಲಿ ಪೆಗಾಸಸ್ ಪ್ರಕರಣ: ಸಮಿತಿ ಸಲ್ಲಿಸಿದ ಮಧ್ಯಂತರ ವರದಿ ಪರಿಗಣನೆ ಸಾಧ್ಯತೆ
- ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ನೇತೃತ್ವದಲ್ಲಿ ಎಲ್ಲಾ ರಾಜ್ಯಗಳೊಂದಿಗೆ ಕೋವಿಡ್ ಪರಿಶೀಲನಾ ಸಭೆ
- ದೆಹಲಿ ಹೈಕೋರ್ಟ್ನಲ್ಲಿ ದೆಹಲಿ ಗಲಭೆ ಪಿತೂರಿ ಪ್ರಕರಣದಲ್ಲಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆ
- ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಜೈಲಿನಿಂದ ಬಿಡುಗಡೆ ಸಾಧ್ಯತೆ
- ಐಪಿಎಲ್ 2022, 68ನೇ ಪಂದ್ಯ: ಮುಂಬೈನ ಬ್ರೆಬೋರ್ನ್ ಮೈದಾನದಲ್ಲಿ ಚೆನ್ನೈ-ರಾಜಸ್ಥಾನ ಮುಖಾಮುಖಿ
ರಾಜ್ಯದಲ್ಲಿ ಮುಂದುವರೆದ ಮಳೆ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು
ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ ಹೀಗಿದೆ..